Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!

ಬೆಳಗಾವಿ: ಬೆಳಗಾವಿಯಲ್ಲಿ ಕಳೆದ ವಾರದಿಂದ ಚರ್ಚೆಗೆ ಗ್ರಾಸವಾಗಿದ್ದ ಪ್ರಕರಣಕ್ಕೆ ಪೊಲೀಸರು ಇದೀಗ ಮಧ್ಯಪ್ರವೇಶ ಮಾಡಿದ್ದಾರೆ. ಯಾವ ನೊಂದಣಿಯಿಲ್ಲದೆ ಬೆಳಗಾವಿಯಲ್ಲಿ ಶಿವಂ ಅಸೋಸಿಯೇಟ್ಸ್ ಸಂಸ್ಥೆ ಹೆಸರಿನಲ್ಲಿ ಸಾವಿರಾರು ಕೋಟಿ ಹಣಕಾಸು ವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಮಾಜ ಸೇವಕ ಹಾಗೂ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ ಅವರನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಅರೋಪದ ಮೇಲೆ ಶಿವಾನಂದ ನೀಲಣ್ಣವರ ಅವರನ್ನು ಸುಧೀರ್ಘ ವಿಚಾರಣೆ ನಡೆಸಲಾಯಿತು. ಮಾಳಮಾರುತಿ ಪೊಲೀಸರು ಬಳಿಕ ತಮ್ಮ ವಶಕ್ಕೆ ತೆಗೆದುಕೊಂಡು ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ.

ಶಿವಾನಂದ ನೀಲಣ್ಣವರ ಸುಮಾರು 4,500 ಜನರಿಂದ 4500 ಕೋಟಿ ರೂ. ಗಳಿಗೂ ಹೆಚ್ಚು ಹಣ ಸಂಗ್ರಹಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲಿಸರು ಮತ್ತು ಸಹಕಾರ ಇಲಾಖೆಯ ಅಧಿಕಾರಿಗಳು ವಿಭಾಗಾಧಿಕಾರಿ ಶ್ರವಣ ನಾಯಕ ನೇತೃತ್ವದಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ತಪಾಸಣೆ ಮತ್ತು ವಿಚಾರಣೆ ನಡೆಸಿದ್ದರು. ಈಗ ಕೊನೆಗೂ ಅವರನ್ನು ಬಂಧಿಸಿ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವು