Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ

ಬೆಂಗಳೂರು : ಹಾವು ಕಡಿತಕ್ಕೆ ಔಷಧ ಲಭ್ಯವಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಹರಡಲಾಗುತ್ತಿದೆ.

ನಿಮ್ಮಲ್ಲಿ ಹಾವು ಕಚ್ಚಿದರೆ 108ಕ್ಕೆ ಕರೆ ಮಾಡಿ ಅವರು ನಿಮ್ಮ ಮನೆಗೆ ಬಂದು ಈ ಇಂಜೆಕ್ಷನ್ ನೀಡುತ್ತಾರೆ. ಈ ಮಾಹಿತಿಗಳನ್ನು ಎಲ್ಲ ಗುಂಪುಗಳಿಗೆ ಹಂಚಿಕೊಳ್ಳಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರವಾಗುತ್ತಿದೆ. ಈ ವರದಿ ತಪ್ಪು ಮಾಹಿತಿಯಾಗಿದೆ.

ವಿಷಕಾರಿ ಹಾವು ಕಡಿತದ ಚುಚ್ಚುಮದ್ದು ಲಸಿಕೆಯನ್ನು ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ನುರಿತ ವೈದ್ಯರ ಮೂಲಕ ನೀಡಲಾಗುತ್ತಿದೆ.

ಈ ಲಸಿಕೆಯಿಂದ ಅಡ್ಡ ಪರಿಣಾಮ ಉಂಟಾಗುವುದರಿಂದ ಉಚಿತವಾಗಿ ಅತ್ಯಂತ ಎಚ್ಚರಿಕೆಯಿಂದ ನೇರ ನಿಗಾದ ಮೂಲಕ ನೀಡಲಾಗುತ್ತಿದೆ. ಈ ಲಸಿಕೆ ಸರಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತಿದೆ. ಈ ಲಸಿಕೆಯಿಂದ ಅಡ್ಡ ಪರಿಣಾಮ ಇರುತ್ತದೆ. ಅಲ್ಲದೇ 108 ತುರ್ತು ವಾಹನ ಕೇವಲ ಆಸ್ಪತ್ರೆಗೆ ತೆಗೆದುಕೊಂಡು ಬರುತ್ತದೆ. ಆದ್ದರಿಂದ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರವಾಗಿರುವ ಇಂತಹ ತಪ್ಪ ಸಂದೇಶಗಳ ಬಗ್ಗೆ ಗಮನ ನೀಡಬಾರದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. .

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ"ನರಗುಂದ ಬಂಡಾಯ",  "ರಾಮದುರ್ಗ ದುರಂತ"ಕ್ಕೆ 46 ವರ್ಷ ! ಘಟನಾ ಸ್ಥಳದ ವರದಿ ಮಾಡಲು ಶಿರಸಂಗಿಯಿಂದ ರಾಮದುರ್ಗಕ್ಕೆ 14 ಕಿ.ಮೀ. ನಡೆದುಕೊಂಡೇ ಹೋಗಿದ್ದೆ!!ವಿಜಯ ಕರ್ನಾಟಕ ಬೆಳಗಾವಿ-ಬಾಗಲಕೋಟೆ ಆವೃತ್ತಿಯ ಸ್ಥಾನಿಕ ಸಂಪಾದಕ ಕೆ. ಸುರೇಶ್ ಸೇರಿ 28 ಪತ್ರಕರ್ತರಿಗೆ ದತ್ತಿ ಪ್ರಶಸ್ತಿವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ