Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗ್ರಾಪಂ ಅಧ್ಯಕ್ಷ, ರೈತನ ಮಗ ಈಗ ಸಿಎಂ

 

 

 

ದೆಹಲಿ :
ಛತ್ತೀಸ್ ಗಢದ ನೂತನ ಮುಖ್ಯಮಂತ್ರಿ ವಿಷ್ಣುದೇವ
ಸಾಯಿ ಅವರು ರೈತನ ಮಗ ಎನ್ನುವುದು ಇದೀಗ ಗಮನಸೆಳೆದಿದೆ.

ಛತ್ತೀಸ್‌ಗಢದ ಉತ್ತರ ಭಾಗದಲ್ಲಿರುವ ಆದಿವಾಸಿ ಪ್ರಾಬಲ್ಯದ ಜಾಶ್ ಪುರ ಜಿಲ್ಲೆಯಲ್ಲಿ 1964ರ ಫೆ.21ರಂದು ರೈತ ಕುಟುಂಬದಲ್ಲಿ ಜನಿಸಿದವರು ವಿಷ್ಣುದೇವ.
ತಮ್ಮ ರಾಜಕೀಯ ಜೀವನದ ಆರಂಭದಲ್ಲಿ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಆಗಿದ್ದರು. 2 ಅವಧಿಗೆ ಅವಿಭಜಿತ ಮಧ್ಯಪ್ರದೇಶದ ಶಾಸಕರಾಗಿದ್ದರು. 1999 ರಿಂದ 2014 ರವರೆಗೆ 4 ಬಾರಿ ಲೋಕಸಭೆ ಸದಸ್ಯರಾಗಿದ್ದರು. 2014ರಲ್ಲಿ ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಕೇಂದ್ರ ಉಕ್ಕು, ಗಣಿ ಖಾತೆ ರಾಜ್ಯ ಸಚಿವರಾಗಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರಾಜಿತವಾಗಿದ್ದರಿಂದ 2019ರ ಲೋಕಸಭೆ ಚುನಾವಣೆಯಲ್ಲಿ ಹಾಲಿ ಲೋಕಸಭೆ ಸದಸ್ಯಯಾರಿಗೂ ಟಿಕೆಟ್ ಕೊಟ್ಟಿರಲಿಲ್ಲ. ಹೀಗಾಗಿ ವಿಷ್ಣು ದೇವ ಸ್ಪರ್ಧೆ ಮಾಡಿರಲಿಲ್ಲ. ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಕಳೆದ ವರ್ಷವಷ್ಟೇ ಅವರ ಜಾಗಕ್ಕೆ ಹೊಸಬರನ್ನು ನೇಮಕ ಮಾಡಲಾಗಿತ್ತು. ಮಾಜಿ ಸಿಎಂ ರಮಣ್ ಸಿಂಗ್‌ ಅವರಿಗೆ ಆಪ್ತರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ