Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಿಸಾಲ್ದಾರಗಲ್ಲಿ ರಾಮಕೃಷ್ಣ ಮಿಶನ್ ಆಶ್ರಮದಲ್ಲಿಂದು ವಿಶೇಷ ಕಾರ್ಯಕ್ರಮ ಆಯೋಜನೆ

ಬೆಳಗಾವಿ : 1892ರ ಅಕ್ಟೋಬರ್ 16ರಂದು ಸ್ವಾಮಿ ವಿವೇಕಾನಂದರು ಬೆಳಗಾವಿ ರಿಸಾಲ್ದಾರ್ ಗಲ್ಲಿಯಲ್ಲಿರುವ ಬಾಟೆಯವರ ಮನೆ(ಸ್ವಾಮಿ ವಿವೇಕಾನಂದ ಸ್ಮಾರಕ)ಗೆ ಭೇಟಿ ನೀಡಿದ ಪವಿತ್ರ ದಿನ. ಸ್ವಾಮೀಜಿಗಳು ಇಲ್ಲಿ ಮೂರು ದಿನಗಳ ಕಾಲ ತಂದಿದ್ದರು. ಸ್ಮರಣೀಯ ದಿನವಾದ ಹಿನ್ನೆಲೆಗಳಲ್ಲಿ ಅಕ್ಟೋಬರ್ 16ರಂದು ಬೆಳಗಾವಿ ರಿಸಾಲ್ದಾರ ಗಲ್ಲಿಯಲ್ಲಿರುವ ಈ ಸ್ಮಾರಕದಲ್ಲಿಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಸಾರ್ವಜನಿಕರಿಗೆ ಭೇಟಿ ನೀಡಲು ಅಹ್ವಾನಿಲಾಗಿದೆ. ಸಂಜೆ 5:45 ರಿಂದ 7:15 ರವರೆಗೆ ಭಜನೆ ಮತ್ತು ಪ್ರವಚನ ಕನ್ನಡ ಹಾಗೂ ಮರಾಠಿಯಲ್ಲಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ 7:15 ರಿಂದ 8:45 ರವರೆಗೆ ನಡೆಯಲಿದ್ದು ಬೊಂಬೆಯಾಟ-ಸ್ವಾಮಿ ವಿವೇಕಾನಂದರ ಜೀವನ ಕುರಿತು ನಡೆಯಲಿದ್ದು ಬೆಂಗಳೂರಿನ ರಂಗಪುಥಳಿ ‌ತಂಡದವರಿಂದ ಏರ್ಪಡಿಸಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ