Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾರ್ತಿಕ ಏಕಾದಶಿ ಪ್ರಯುಕ್ತ ವಿಶೇಷ ರೈಲು ಸೌಲಭ್ಯ

ಬೆಳಗಾವಿ : ಕಾರ್ತಿಕ ಏಕಾದಶಿಯ ಪ್ರಯುಕ್ತ ದಿನಾಂಕ 9.11.2024 ರಿಂದ 16.11.2024ರ ಅವಧಿಯಲ್ಲಿ ಭಕ್ತಾದಿಗಳು ಪುಣ್ಯಕ್ಷೇತ್ರವಾದ ಪಂಢರಾಪುರದಲ್ಲಿನ ಶ್ರೀ ವಿಠ್ಠಲ - ರುಕ್ಮಾಯಿ ತೆರಳಲು ಅನುಕೂಲವಾಗುವ ನಿಟ್ಟಿನಲ್ಲಿ ಬೆಳಗಾವಿ ಮಾರ್ಗವಾಗಿ ಹುಬ್ಬಳ್ಳಿ ಪಂಢರಾಪುರ ವಿಶೇಷ ರೈಲು ಸೌಲಭ್ಯವನ್ನು ರೈಲ್ವೆ ನೈರುತ್ಯ ವಲಯ ಕಲ್ಪಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಕರ್ನಾಟಕ ಸರ್ಕಾರ ಹಾಗೂ ಸಂಸದ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

ಪ್ರಸ್ತಾಪಿತ ಅವಧಿಯಲ್ಲಿ ಈ ರೈಲು (ಟ್ರೈನ್ ನಂ.07313) ಹುಬ್ಬಳ್ಳಿಯಿಂದ ಸಾಯಂಕಾಲ 7:45 ಕ್ಕೆ ಹೊರಟು ಬೆಳಗಾವಿಗೆ ರಾತ್ರಿ 10:05ಕ್ಕೆ ಆಗಮಿಸಿ ನಂತರ ಪಂಢರಾಪುರವನ್ನು ಮರುದಿನ ಬೆಳಗ್ಗೆ 4:30ಕ್ಕೆ ತಲುಪುವುದು.

ಅದರಂತೆ ಇದೇ ರೈಲು (ಟ್ರೈನ್ ನಂ.07314) ಪಂಢರಾಪುರದಿಂದ ಬೆಳಗ್ಗೆ 6 ಗಂಟೆಗೆ ಹೊರಟು ಬೆಳಗಾವಿಯನ್ನು ಮಧ್ಯಾಹ್ನ 01:10 ಕ್ಕೆ ತಲುಪಿ ತದನಂತರ ಹುಬ್ಬಳ್ಳಿಯನ್ನು ಸಾಯಂಕಾಲ 4:30ಕ್ಕೆ ತಲುಪುವುದು.

ಪಂಢರಾಪುರದ ಶ್ರೀ ವಿಠ್ಠಲ - ರುಕ್ಮಾಯಿ ಭಕ್ತಾದಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ