Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ತಂಡ ಭಾವನೆ ಬೆಳೆಸುತ್ತದೆ: ಕಿರಣ ಜಾಧವ

ಬೆಳಗಾವಿ: ವಿದ್ಯಾಭಾರತಿ ಕರ್ನಾಟಕ – ಬೆಳಗಾವಿ ಜಿಲ್ಲಾ ವತಿಯಿಂದ ಆಯೋಜಿಸಿದ್ದ ರಾಜ್ಯ/ವಲಯ ಮಟ್ಟದ ಫುಟ್‌ಬಾಲ್ ಹಾಗೂ ಹ್ಯಾಂಡ್‌ಬಾಲ್ ಪಂದ್ಯಾವಳಿಗೆ ಬಿಜೆಪಿ ಮುಖಂಡ ಕಿರಣ ಜಾಧವ ಚಾಲನೆ ನೀಡಿ, ಯುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.


ಯುವ ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಒದಗಿಸುವ ಇಂತಹ ಕ್ರೀಡಾಕೂಟಗಳು ಅತ್ಯಂತ ಮಹತ್ವದ್ದಾಗಿವೆ. ಕ್ರೀಡೆ ಕೇವಲ ಗೆಲುವು-ಸೋಲಿನ ಸ್ಪರ್ಧೆಯಲ್ಲ; ಅದು ಶಿಸ್ತು, ತಂಡಭಾವನೆ, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು.
ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎಲ್ಲ ತಂಡಗಳು ಹಾಗೂ ಕ್ರೀಡಾಪಟುಗಳಿಗೆ ಶುಭಾಶಯ ಕೋರಿದ ಅವರು, ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಬೆಳಗಾವಿಯ ಕ್ರೀಡಾ ಪ್ರತಿಭೆಗಳು ಸಾಧನೆ ಮಾಡಲಿ ಎಂದು ಹಾರೈಸಿದರು.

ಓಂಕಾರ್ ದೇಸಾಯಿ, ರಾಜೇಂದ್ರ ಭಾತಕಾಂಡೆ, ಸುಜಾತಾ, ಎಸ್.ವಿ. ಕುಲಕರ್ಣಿ, ಆರ್.ಕೆ. ಕುಲಕರ್ಣಿ, ಪುಣೇಕರ್ ಹಾಗೂ ಚಂದ್ರಕಾಂತ ಪಾಟೀಲ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ತಂಡ ಭಾವನೆ ಬೆಳೆಸುತ್ತದೆ: ಕಿರಣ ಜಾಧವಪ್ಲೇಸ್ಕೂಲ್‌ನಲ್ಲಿ 3 ವರ್ಷದ ಮಗುವನ್ನು ಕುರ್ಚಿಗೆ ಕಟ್ಟಿ ಕಪಾಳಮೋಕ್ಷ, ಥಳಿತ ; ದೃಶ್ಯ ಸಿಸಿಟಿವಿಯಲ್ಲಿ ಸೆರೆಉಜ್ಬೇಕಿಸ್ತಾನದಿಂದ ಭಾರತಕ್ಕೆ ದೀರ್ಘಾವಧಿ ಯುರೇನಿಯಂ ಪೂರೈಕೆಗೆ ಒಪ್ಪಿಗೆ ; 2030ರೊಳಗೆ $5 ಬಿಲಿಯನ್ ವ್ಯಾಪಾರದ ಗುರಿ ನಿಗದಿಉಜ್ಬೇಕಿಸ್ತಾನದಿಂದ ಭಾರತಕ್ಕೆ ದೀರ್ಘಾವಧಿ ಯುರೇನಿಯಂ ಪೂರೈಕೆಗೆ ಒಪ್ಪಿಗೆ ; 2030ರೊಳಗೆ $5 ಬಿಲಿಯನ್ ವ್ಯಾಪಾರದ ಗುರಿ ನಿಗದಿ13 ವರ್ಷಗಳ ಐಎಎಸ್ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ : ಭಾವನಾತ್ಮಕ ಪತ್ರದ ಮೂಲಕ ರಾಜೀನಾಮೆ ಪ್ರಕಟಿಸಿದ ಅಧಿಕಾರಿ13 ವರ್ಷಗಳ ಐಎಎಸ್ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ : ಭಾವನಾತ್ಮಕ ಪತ್ರದ ಮೂಲಕ ರಾಜೀನಾಮೆ ಪ್ರಕಟಿಸಿದ ಅಧಿಕಾರಿನೇಪಾಳ ಪ್ರವಾಹ : ಬೆಕ್ಕು ಎಂದುಕೊಂಡು ಮಣ್ಣು ತೆಗೆದಾಗ ಅವಶೇಷಗಳಡಿ ಜೀವಂತವಾಗಿ ಸಿಕ್ಕಳು 5 ವರ್ಷದ ಬಾಲಕಿ !ಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರ