Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಫೆಬ್ರವರಿ 21 ರಿಂದ ಹುಣಶ್ಯಾಳ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ

 

ಬೆಳಗಾವಿ : ಗೋಕಾಕ ಸಮೀಪದ ಸುಕ್ಷೇತ್ರ ಹೊಸ ಹುಣಶ್ಯಾಳ (ಪಿ ಜಿ ) ಗ್ರಾಮದ ಶ್ರೀ ಶಕ್ತಿ ದೇವತೆ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾತ್ರಾ ಕಮಿಟಿಯ ಮುಖಂಡರು ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಫೆಬ್ರವರಿ ೨೧ ಮತ್ತು ೨೨ ಎರಡು ದಿನಗಳವರೆಗೆ ದೇವಿ ಅರ್ಚಕರಾದ ಸಿದ್ದಲಿಂಗ ಪೂಜೇರಿ ಅವರ ನೇತೃತ್ವದಲ್ಲಿ ಜರುಗಲಿರುವ ಜಾತ್ರಾ ಮಹೋತ್ಸವದಲ್ಲಿ ಅತಿ ವೈಭವದೊಂದಿಗೆ ಜಾತ್ರೆಯು ನಡೆಯಲಿದೆ.
ದಿನಾಂಕ ೨೧ ರಂದು ಶ್ರೀ ದುರ್ಗಾದೇವಿಗೆ ಹೊಸಮೂರ್ತಿ ಪ್ರತಿಷ್ಠಾಪನೆ ಮತ್ತು ಅಭಿಷೇಕ ಮಹಾಪೂಜೆ, ಹೋಮ ಕಾರ್ಯಕ್ರಮದಲ್ಲಿ ಪ.ಪೂ .ಶ್ರೀ ನಿಜಗುಣದೇವ ಮಹಾಸ್ವಾಮಿಗಳು, ಮ. ನಿ. ಪ್ರ ಶ್ರೀ ಬ್ರಹ್ಮಾನಂದ ಮಹಾಸ್ವಾಮಿಗಳು, ಶ್ರೀ ಕೃಪಾನಂದ ಮಹಾಸ್ವಾಮಿಗಳು,ಡಾ. ಶ್ರೀ ರವಿಶಂಕರ ಸ್ವಾಮಿಗಳು ಫಾಲ್ಸ್, ನಾಗನೂರಿನ ಲಕ್ಷ್ಮೀದೇವಿ ಅರ್ಚಕರಾದ ಶ್ರೀ ವಿಠ್ಠಲ ಪೂಜಾರಿ ಮುಂತಾದ ಮಹಾತ್ಮರು ಭಾಗವಹಿಸಲಿದ್ದಾರೆ.
ಸಾಯಂಕಾಲ ೬ ಕ್ಕೆ ಸುಮಾರು ೨೦ ಗ್ರಾಮಗಳಿಂದ ಶ್ರೀ ದುರ್ಗಾದೇವಿ ಪಲ್ಲಕ್ಕಿಗಳು ಆಗಮಿಸಲಿವೆ.
೨೧ರಂದು ಅತಿಥಿಗಳಿಗೆ ಹಾಗೂ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ. ಈ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಯುವಧುರೀಣ ಸರ್ವೋತ್ತಮ ಜಾರಕಿಹೊಳಿ, ರಾಹುಲ್ ಜಾರಕಿಹೊಳಿ ಸೇರಿದಂತೆ ಅನೇಕ ಗಣ್ಯಮಾನ್ಯರನ್ನು ಸನ್ಮಾನಿಸಲಾಗುವುದು.
ಅಂದು ಕುದುರೆ, ಆನೆ ಅಂಬಾರಿ ಸೇರಿದಂತೆ ಬ್ಯಾಂಡ್ ಮೇಳ, ದಟ್ಟಿ ಕುಣಿತ, ಕರಡಿಮೇಳ ಹೀಗೆ ಸಕಲ ವಾದ್ಯವೈಭವಗಳೊಂದಿಗೆ ಶ್ರೀ ದುರ್ಗಾದೇವಿ ಮೆರವಣಿಗೆ ವೈಭವಯುತವಾಗಿ ಜರುಗಲಿದೆ.
ಅಂದು ರಾತ್ರಿ ಪರಶು
ಕೊಲೂರ ಅವರಿಂದ ಜಾನಪದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಭಕ್ತಾದಿಗಳು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ತನು ಮನ ಧನದಿಂದ ಸೇವೆ ಸಲ್ಲಿಸಿ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ೮೯೭೦೨೯೪೬೨೨, ೮೨೧೭೦೧೨೧೫೬.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ