Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಇಂದಿನಿಂದ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಸೋಮವಾರದಿಂದ ರಾಜ್ಯದ 358 ಕೇಂದ್ರಗಳಲ್ಲಿ ಆರಂಭವಾಗಲಿದ್ದು, ಒಟ್ಟು 1,15,112 ವಿದ್ಯಾರ್ಥಿಗಳ ಹೆಸರು ನೋಂದಾಯಿಸಲಾಗಿದೆ.

2025-26ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆ-1ಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ 7,658 ವಿದ್ಯಾರ್ಥಿಗಳ ಪರೀಕ್ಷೆ-2ಕ್ಕೆ ಖಾಸಗಿ ಪರೀಕ್ಷೆ ವಿದ್ಯಾರ್ಥಿಯಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಫಲಿತಾಂಶವನ್ನು ಉತ್ತಮಗೊಳಿಸಲು 11,881 ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯುತ್ತಿದ್ದಾರೆ.

2 ಪರೀಕ್ಷೆಗೆ 76,673 ಬಾಲಕರು, 38,439 ಬಾಲಕಿಯರು ಸೇರಿದಂತೆ ಒಟ್ಟು 1,15,112 ಮಂದಿ ಹೆಸರು ದಾಖಲಾಗಿದೆ. ಇದರಲ್ಲಿ ಸರ್ಕಾರಿ ಶಾಲೆಗಳು 55,403, ಅನುದಾನಿತ ಶಾಲೆಗಳು 31,436 ಮತ್ತು ಅನುದಾನರಹಿತ ಶಾಲೆಗಳು 28,273 ವಿದ್ಯಾರ್ಥಿಗಳು ಸೇರಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣಶೀಘ್ರದಲ್ಲೇ ಜಿಪಂ, ತಾಪಂ, ಗ್ರಾಪಂ ಚುನಾವಣೆಅಂಟಾರ್ಕ್ಟಿಕಾದ ʼರಕ್ತ ಜಲಪಾತʼ : ಲಕ್ಷಾಂತರ ವರ್ಷಗಳ ʼಪ್ರಕೃತಿ ವಿಸ್ಮಯʼದ ರಹಸ್ಯ ಭೇದಿಸಿದ ವಿಜ್ಞಾನಿಗಳುಇಂದಿನಿಂದ ಕರ್ನಾಟಕದ ಹಲವೆಡೆ ಅತಿ ಭಾರಿ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಣೆ-ಜ್ಞಾನ, ಇತಿಹಾಸ ಮತ್ತು ಸಂಸ್ಕೃತಿಯ ಅಮೂಲ್ಯ ಸಂಪತ್ತು : ಶ್ರೀ ಗುರುಸಿದ್ಧ ಸ್ವಾಮೀಜಿರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆಗೆ ಮೋಹನ ಭಾಗವತ್ ಬೆಳಗಾವಿಗೆವಿವಿಧ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಣೆ ಕಾರ್ಯ ಬಹಳ ಶ್ರಮದಾಯಕವಾದದ್ದು: ಅನಿಲ ಬೆನಕೆ ಶ್ರೀ ಕ್ಷೇತ್ರ ಕಪಿಲೇಶ್ವರ ದೇವಸ್ಥಾನದಲ್ಲಿ ಮರಾಠಾ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ: ಉತ್ತಮ ಮಳೆ, ರೈತರ ಕಲ್ಯಾಣ ಹಾಗೂ ಸರ್ವರ ಸುಖ-ಸಮೃದ್ಧಿಗೆ ವಿಶೇಷ ಪೂಜೆಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ