Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

 

ಬೆಂಗಳೂರು: ಜೂನ್ 7ರಿಂದ 14ರವರೆಗೆ ಎಸ್‌ಎಸ್‌ಎಲ್‌ಸಿ ಎರಡನೇ ಪರೀಕ್ಷೆ ನಡೆಯಲಿದ್ದು, ನೋಂದಣಿ ದಿನಾಂಕವನ್ನು ಮೇ 19ರವರೆಗೆ ವಿಸ್ತರಿಸಲಾಗಿದೆ.

ಮೊದಲು ಮೇ 16 ಕೊನೆಯ ದಿನವಾಗಿತ್ತು. ಇದುವರೆಗೂ ಸುಮಾರು 2 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾದ ಹಾಗೂ ಕಡಿಮೆ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಫಲಿತಾಂಶ ವೃದ್ಧಿಸಿಕೊಳ್ಳಲು ಎರಡನೇ ಮತ್ತು ಮೂರನೇ ಪರೀಕ್ಷೆ ನಡೆಸಲಾಗುತ್ತಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ವೇಳಾಪಟ್ಟಿ:
ಜೂನ್ 7-ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ, 8-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್‌ ವಿಷಯಗಳು, 10-ಗಣಿತ, 11-ಅರ್ಥಶಾಸ್ತ್ರ, ಎಂಜನಿಯರಿಂಗ್ ವಿಷಯಗಳು, 12-ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ, 13-ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ, 14-ಸಮಾಜ ವಿಜ್ಞಾನ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ