Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

SSLC ಪರೀಕ್ಷಾ ಭಯದಿಂದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಬೆಳಗಾವಿ: ಎಸ್‌ಎಸ್‌ಎಲ್ಸಿ ಪರೀಕ್ಷಾ ಭಯದಿಂದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲೋನಿಯಲ್ಲಿ ಮಂಗಳವಾರ ನಡೆದಿದೆ. ದೀಪಿಕಾ ರಾಜೇಂದ್ರ ಬಡಿಗೇರ (16) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಮಂಗಳವಾರ ಎಸ್‌ಎಸ್‌ಎಲ್ಸಿ 2ನೇ ವಿಷಯದ ಪರೀಕ್ಷೆಯನ್ನು ಬರೆದು ಮನೆಗೆ ಬಂದಿದ್ದಾಳೆ. ಫೇಲಾಗುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ವಿದ್ಯಾರ್ಥಿನಿಯ ಪೋಷಕರು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಎಪಿಎಂಸಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ