Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

15 ಐಎಎಸ್​ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

 

ಬೆಂಗಳೂರು:
15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಶನಿವಾರ (ಫೆ. 11) ಆದೇಶ ಹೊರಡಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಬಿಡಿಎ ಆಯುಕ್ತರಾಗಿ ಜಿ. ಕುಮಾರ್​ ನಾಯಕ್ ಅವರನ್ನು ನೇಮಿಸಲಾಗಿದೆ. ವರ್ಗಾವಣೆ ಆಗಿರುವ ಐಎಎಸ್‌ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ. ಡಾ. ರಮಣ ರೆಡ್ಡಿ ಇ.ವಿ. ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸರ್ಕಾರ ಮತ್ತು ಅಭಿವೃದ್ಧಿ ಆಯುಕ್ತರು ಪರಿಹಾರ
ಕಪಿಲ್ ಮೋಹನ್, ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ ಕುಮಾರ ನಾಯ್ಕ್.ಜಿ: ಬಿಡಿಎ ಆಯುಕ್ತರು ಉಮಾಶಂಕರ್ ಎಸ್‌.ಆರ್‌: ಹೆಚ್ಚುವರಿ ಮುಖ್ಯಕಾರ್ಯದರ್ಶಿ ಉನ್ನತ ಶಿಕ್ಷಣ ಇಲಾಖೆ ರಶ್ಮಿ ವಿ ಮಹೇಶ​ ಐಎಎಸ್: ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಸೆಲ್ವಕುಮಾರ ಎಸ್, ಐಎಎಸ್: ಪ್ರಧಾನ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಮನೋಜ ಜೈನ್ ಐಎಎಸ್: ಕಾರ್ಯರ್ಶಿ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ
ಡಾ.ಶಿವಶಂಕರ ಎನ್, ಐಎಎಸ್: ಎಂ.ಡಿ.ರಾಜೀವ್​ ಗಾಂಧಿ ವಸತಿ ನಿಗಮ
ನಳಿನಿ ಅತುಲ್, ಐಎಎಸ್: ನಿರ್ದೆಶಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​
ಮೊಹಮ್ಮದ್ ರೋಷನ್, ಐಎಎಸ್: ವ್ಯವಸ್ಥಾಪಕ ನಿರ್ದೇಶಕರು, ಹೆಸ್ಕಾಂ
ಭೋಯರ್ ಹರ್ಷಲ್ ನಾರಾಯಣರಾವ್: ಸಿಇಒ, ಬೆಳಗಾವಿ ಜಿಲ್ಲಾ ಪಂಚಾಯತ
ಭನ್ವರ್ ಸಿಂಗ್ ಮೀನಾ: ಪ್ರಧಾನ ವ್ಯವಸ್ಥಾಪಕರು, ಕೃಷ್ಣ ಮೇಲ್ದಂಡೆ ಯೋಜನೆ, ಬಾಗಲಕೋಟೆ ಜಿಲ್ಲೆ ಪ್ರಕಾಶ್ ಜಿ.ಟಿ.ನಿಟ್ಟಾಲಿ: ಸಿಇಒ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ
ಮೊಹಮ್ಮದ್ ಅಲಿ ಅಕ್ರಮ್ ಷಾ: ಹೆಚ್ಚುವರಿ ನಿರ್ದೆಶಕರು, ಸಕಾಲ ಯೋಜನೆ
ರವಿ ಎಂ. ತಿರ್ಲಾಪುರ: ಉಪ ನಿರ್ದೇಶಕರು, ಜಿಲ್ಲಾ ಪಂಚಾಯತ್ ಬೆಂಗಳೂರು ಗ್ರಾಮಾಂತರ ಜಿಲ್ಲೆ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ