Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

 

ಬೆಳಗಾವಿ :
೨೦೨೨-೨೩ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ತುಮಕೂರು ನಲ್ಲಿ ಅಕ್ಟೋಬರ್ ೨೭, ೨೦೨೩ ರಿಂದ ೨೯ ರವರೆಗೆ ನಡೆಸಲಾಗುವುದು.
ಬೆಳಗಾವಿಯಲ್ಲಿ ನಡೆದ ೨೦೨೨-೨೩ನೇ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಈಗಾಗಲೇ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡ ಕ್ರೀಡಾಪಟುಗಳು ಸದರಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.
ಅರ್ಹ ಕ್ರೀಡಾಪಟುಗಳು ಅಕ್ಟೋಬರ್ ೨೭, ೨೦೨೩ ರಂದು ಬೆಳಿಗ್ಗೆ ೯ ಗಂಟೆಯೊಳಗಾಗಿ ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಳಗಾವಿ ಇಲ್ಲಿ ಅಥವಾ ದೂರವಾಣಿ ಸಂಖ್ಯೆ.೦೮೩೧-೨೯೫೦೩೦೬ ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ