Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

12 ನೇ ತರಗತಿಯವರೆಗೆ*  ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

Advertisement

ಮೈಸೂರು :  ಪ್ರಾಥಮಿಕ ತರಗತಿಯಿಂದ  12 ನೇ ತರಗತಿಯವರೆಗೆ  ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ  ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು  ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಬಿಜೆಪಿ ಎತ್ತಿರುವ ತಕರಾರಿಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. 

ಪ್ರಧಾನಿಗಳ ಹೇಳಿಕೆ ಸರಿಯಿಲ್ಲ..


ಪ್ರಧಾನಿ ನರೇಂದ್ರ ಮೋದಿಯವರು ಡೀಸಲ್ ಬಳಕೆ ಕಡಿತಗೊಳಿಸಲು ತಮ್ಮ ಬೆಂಗಾವಲನ್ನು ಕಡಿತಗೊಳಿಸಿದ್ದು ಈ  ಬಗ್ಗೆ ಕರ್ನಾಟಕದಲ್ಲಿಯೂ ಮಾಡಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದು ಕೇವಲ ತಾತ್ಕಾಲಿಕ ಕ್ರಮವಷ್ಟೇ.  ಪ್ರಧಾನಿಗಳು ಹೇಳಿರುವುದು ಸರಿಯಾದ ಕ್ರಮವಲ್ಲ. ಅದಕ್ಕೆ ಬದಲು ಬೇರೆ ದೇಶಗಳೊಂದಿಗೆ ಮಾತನಾಡಿ ಒಮ್ಮತಕ್ಕೆ ಬರುವುದು ಸೂಕ್ತ ಎಂದರು. 

ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ*

ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಪ್ರಯಾಣ ಬೆಳಸುತ್ತೀರಾ ಎಂಬ  ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ ಎಂದರು.

ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಸರಿಯಾಗಿ ನಿರ್ವಹಿಸಿಲ್ಲ

ನೀಟ್ ಪ್ರಶ್ನೆ ಪತ್ರಿಕೆ ಉತ್ತರ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಮಾತನಾಡಿ ನೀಟ್ ಕೇಂದ್ರ ಸರ್ಕಾರ ಪರೀಕ್ಷೆಯನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ.ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿಕ್ಕೋಡಿ-ನಿಪ್ಪಾಣಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವಕರಿಬ್ಬರು ಸಾವುಗಂಡು ಮಗು ಹುಟ್ಟಿದ್ದಕ್ಕೆ ಎಣ್ಣೆ ಪಾರ್ಟಿ: ಮೊಹರಂ ಸಂಭ್ರಮಾಚರಣೆ ವೇಳೆಯೇ ಕೊಲೆಸತತ ಓದು, ಅಧ್ಯಯನವಿಲ್ಲದೆ ಕೃತಿ ಬರೆಯಲು ಸಾಧ್ಯವಿಲ್ಲ :  ಡಾ.ಬಸವರಾಜ ಜಗಜಂಪಿಮುಂಗಾರು ಕುಂಠಿತ ? ಭಾರತದ ಬಹುತೇಕ ಭಾಗಗಳಲ್ಲಿ ಮಳೆಮೋಡಗಳೇ ಕಾಣುತ್ತಿಲ್ಲ ; ಉಪಗ್ರಹ ಚಿತ್ರದಲ್ಲಿ ಆತಂಕಕಾರಿ ದೃಶ್ಯಊಟಕ್ಕೆ ಉಪ್ಪಿನಕಾಯಿಯಾಗಿರುವ‌ ಅತಿಥಿ ಉಪನ್ಯಾಸಕರು ಸಮೃದ್ಧ ಫೌಂಡೇಶನ್‌ನ ಅನಾಥಾಶ್ರಮಕ್ಕೆ ಪ್ರಯತ್ನ ಸಂಸ್ಥೆಯಿಂದ ನೆರವುಅಯೋಧ್ಯಾ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: 8 ಜನರ ಬಂಧನದ ಬೆನ್ನಲ್ಲೇ ಟ್ರಸ್ಟ್ ಮುಖ್ಯಸ್ಥ ಚಂಪತ ರಾಯ್ ರಾಜೀನಾಮೆಶಾಲೆಗಳಲ್ಲಿ ಶನಿವಾರದ ಶಾಲಾ ವೇಳಾಪಟ್ಟಿ ಬದಲಾಯಿಸಲು ಸರ್ಕಾರ ಸಮ್ಮತಿ ?ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ; ಕರ್ನಾಟಕದ 1.3 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌ಕೇಂದ್ರದಿಂದ ಗುಡ್‌ನ್ಯೂಸ್ ; ವಾಣಿಜ್ಯ ಬಳಕೆ ಎಲ್‌ಪಿಜಿ ಮೇಲಿನ ನಿರ್ಬಂಧ ತೆಗೆದುಹಾಕಿದ ಸರ್ಕಾರ ; ಪೂರೈಕೆ ಸಹಜ ಸ್ಥಿತಿಗೆ