Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸುಳ್ ಸುದ್ದಿ : 9 You Tube ಪಟ್ಟಿ ಬಿಡುಗಡೆ

 

ಬೆಂಗಳೂರು:
ಪ್ರೆಸ್ ಇನ್‌ಫಾರ್ಮೆಶನ್ ಬ್ಯುರೊದ (PIB) ಫ್ಯಾಕ್ಟ್ ಚೆಕ್ ವಿಭಾಗ, ಸುಳ್ಳು ಸುದ್ದಿಗಳನ್ನು ಹರಡುವ 9 ಯುಟ್ಯೂಬ್ ಚಾನಲ್‌ಗಳ ಹೆಸರನ್ನು ಬಿಡುಗಡೆ ಮಾಡಿದೆ.

ಈ 9 ಯುಟ್ಯೂಬ್ ಚಾನಲ್‌ಗಳು 83 ಲಕ್ಷಕ್ಕೂ ಅಧಿಕ ಚಂದಾದಾರರನ್ನು ಹೊಂದಿದ್ದವು ಎಂದು ತಿಳಿಸಿದೆ. ಈ ವರದಿ ಆಧರಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಚಾನಲ್‌ಗಳನ್ನು ಸ್ಥಗಿತಗೊಳಿಸಬಹುದು.

ಈ ಕುರಿತು ಪಿಐಬಿ ಫ್ಯಾಕ್ಟ್ ಚೆಕ್ ವಿಭಾಗ x ತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.

Sarkari Yojana Official, Sansani Live, Bajrang Education, Aapke Guruji, BJ News, Ab Bolega Bharat, GVT News, Daily Study, Bharat Ekta News ಎಂಬ 9 ಯುಟ್ಯೂಬ್ ಚಾನಲ್‌ಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಎಂದು ಆರೋಪಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ