Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿಯ 10 ಶಾಸಕರ ಅಮಾನತು

 


ಬೆಂಗಳೂರು:
ವಿಧಾನಸಭೆ ಕಲಾಪದ ವೇಳೆ ಅತಿರೇಕದ ವರ್ತನೆ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ. ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಸ್ಪೀಕರ್​ ಯು.ಟಿ. ಖಾದರ್​ ಅಮಾನತು ಮಾಡಿದ್ದಾರೆ.
ಬಿಜೆಪಿ ಶಾಸಕರಾದ ಆರ್. ಅಶೋಕ, ಅಶ್ವತ್ಥನಾರಾಯಣ, ಅರವಿಂದ್ ಬೆಲ್ಲದ, ಯಶಪಾಲ ಸುವರ್ಣ, ಅರಗ ಜ್ಞಾನೇಂದ್ರ, ವೇದವ್ಯಾಸ ಕಾಮತ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ ಹಾಗೂ ಸುನಿಲಕುಮಾರ ಅವರನ್ನು ಸ್ಪೀಕರ್‌ ಯು.ಟಿ.ಖಾದರ್‌ ಅಮಾನತು ಮಾಡಿದ್ದಾರೆ.
ವಿಧಾನಸಭೆ ಕಾರ್ಯವಿಧಾನ ಹಾಗೂ ನಡಾವಳಿ ನಿಯಮ 348 ಮೇರೆಗೆ ಅಮಾನತು ಮಾಡಲಾಗಿದೆ. ಈ ಪ್ರಸ್ತಾವಕ್ಕೆ ಸ್ಪೀಕರ್ ಖಾದರ್ ಅಂಗೀಕಾರ ನೀಡಿದರು ಹಾಗೂ ಸದಸ್ಯರಿಗೆ ಸದನದಿಂದ‌ ಹೊರಗೆ ಹೋಗುವಂತೆ ಸೂಚಿಸಿದರು.

ಬಿಜೆಪಿ ಸದಸ್ಯರು ವಿಧೇಯಕಗಳ ಪ್ರತಿಗಳನ್ನು ಹರಿದು ಸ್ಪೀಕರ್ ಪೀಠದತ್ತ ಎಸೆದರು. ಸ್ಪೀಕರ್ ಪೀಠದ ಬಳಿ ಜಮಾಯಿಸಿ ಈ ವೇಳೆ ಸ್ಪೀಕರ್ ಪೀಠದಲ್ಲಿ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಮೇಲೆ ಬಿಜೆಪಿ ಸದಸ್ಯರು ಹರಿದ ಹಾಳೆಗಳನ್ನು ಎಸೆದರು.
ಡೆಪ್ಯೂಟಿ‌ ಸ್ಪೀಕರ್ ರುದ್ರಪ್ಪ ಲಮಾಣಿ‌ ಅವರ ಮೇಲೆ ವಿಧೇಯಕದ ಕಾಪಿಗಳನ್ನ ಹರಿದು ಎಸೆದ ಬಿಜೆಪಿ ಶಾಸಕರು ಸದನದಲ್ಲಿ ಅಗೌರವದಿಂದ ನಡೆದುಕೊಂಡಿದ್ದಾರೆ ಎಂದು ಸ್ವೀಕರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ