Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಿಂದ ಸ್ಪರ್ಧೆಗೆ ಮುಂದಾದ ಸ್ವಾಮೀಜಿ !

ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಮತಕ್ಷೇತ್ರಗಳಲ್ಲಿ ನನ್ನದೇ ಆದ ಭಕ್ತ ವರ್ಗವಿದೆ. ಈ ನಿಟ್ಟಿನಲ್ಲಿ ಈ ಬಾರಿ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಕಿತ್ತೂರು ತಾಲೂಕು ದೇಗುಲಹಳ್ಳಿ ಮತ್ತು ಅಂಬಡಗಟ್ಟಿ ಗ್ರಾಮದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ವೀರೇಶ್ವರ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.

ಧಾರವಾಡ ಲೋಕಸಭಾ ಮತಕ್ಷೇತ್ರದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ವಿರುದ್ಧ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಆದರೆ, ಬೆಳಗಾವಿಯಲ್ಲಿ ಸ್ಪರ್ಧಿಸಿರುವ ಈ ಸ್ವಾಮೀಜಿ ನಾನು ಯಾರ ವಿರುದ್ಧವಾಗಿ ಸ್ಪರ್ಧಿಸುವುದಿಲ್ಲ. ಬೆಳಗಾವಿ ಮತಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಬಯಸಿರುವುದಾಗಿ ತಿಳಿಸಿದ್ದಾರೆ.

ನಾನು ಯಾವುದೇ ಪಕ್ಷದ ವಿರುದ್ಧ ಸಿಟ್ಟಿಗೆದ್ದು ಸ್ಪರ್ಧಿಸುತ್ತಿಲ್ಲ, ಮಟದ ಭಕ್ತರ ಇಚ್ಛೆಯಂತೆ ಅವರೊಂದಿಗೆ ಚರ್ಚಿಸಿ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಮಠದ ಪರಂಪರೆ ಇಟ್ಟುಕೊಂಡು ಈಗಾಗಲೇ ಸಮಾಜ ಸೇವೆ ಮಾಡುತ್ತಿದ್ದು ಜನಸೇವೆ ಮಾಡಬೇಕು ಎಂಬ ಸದುದ್ದೇಶದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಮಠದ ಭಕ್ತರು ಮತ್ತು ನಾಗರಿಕರ ಪರ ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ