ದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ ಮಾರ್ಲೇನಾ ದೆಹಲಿಯ ನೂತನ ಮುಖ್ಯಮಂತ್ರಿ ಆಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಗವರ್ನರ್ ವಿ.ಕೆ. ಸಕ್ಸೇನಾ ಪ್ರಮಾಣವಚನ ಬೋಧಿಸಿದರು. ದೆಹಲಿಗೆ ಈ ಮೊದಲು ಸುಷ್ಮಾ ಸ್ವರಾಜ್ ಮತ್ತು ಶೀಲಾ ದೀಕ್ಷಿತ್ ಅವರು ಮಹಿಳಾ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಆತಿಶಿ ಮಹಿಳಾ ಮುಖ್ಯಮಂತ್ರಿ ಆಗಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.