Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು

ಬೆಳಗಾವಿ:  ಕೆಎಲ್ಇ ಸಂಸ್ಥೆಯ ಜಿ.ಎ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಕ್ಯಾಂಪ್ ವಲಯ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ವಿಜಯಶಾಲಿಯಾಗಿ ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಫೈನಲ್ ಪಂದ್ಯದಲ್ಲಿ ಮರಾಠಿ ವಿದ್ಯಾನಿಕೇತನ ಪ್ರೌಢಶಾಲೆಯನ್ನು 2-0 ಸೆಟ್ ನಿಂದ  ಸೋಲಿಸಿ ವಿಜಯ ಶಾಲಿಯಾಗಿದ್ದಾರೆ.
ಉಪ ಪ್ರಾಚಾರ್ಯ ಸಿ.ಪಿ. ದೇವರುಷಿ, ಕೆಎಲ್ ಇ ಸಂಸ್ಥೆಯ ಆಜೀವ ಸದಸ್ಯ ಮಹದೇವ ಬಳಿಗಾರ,
ದೈಹಿಕ ಶಿಕ್ಷಕ ವೀರಗಂಟಿ, ಶಿಕ್ಷಕ ಸಿಬ್ಬಂದಿ, ವಿದ್ಯಾರ್ಥಿಗಳು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು