Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೊಬೈಲ್‌ಗಳಲ್ಲಿ 'ಸಂಚಾರ ಸಾಥಿ' ಆ್ಯಪ್ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರವು ಮೊಬೈಲ್‌ಗಳಲ್ಲಿ 'ಸಂಚಾರ ಸಾಥಿ' ಆ್ಯಪ್ ಅಳವಡಿಕೆ ಕಡ್ಡಾಯಗೊಳಿಸುವ ಆದೇಶವನ್ನು ಬುಧವಾರ ಹಿಂಪಡೆದುಕೊಂಡಿದೆ.

ಮೊಬೈಲ್‌ಗಳಲ್ಲಿ 'ಸಂಚಾರ ಸಾಥಿ' ಆ್ಯಪ್ ಪ್ರಿ-ಇನ್‌ಸ್ಟಾಲ್ ಮಾಡುವುದಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗಿತ್ತು.

ಒಂದೇ ದಿನದಲ್ಲಿ ಸ್ವಯಂ ಪ್ರೇರಿತವಾಗಿ ಸಂಚಾರ ಸಾಥಿ ಆ್ಯಪ್ ಡೌನ್‌ಲೋಡ್ ಮಾಡಿಕೊಂಡವರ ಪ್ರಮಾಣ 10 ಪಟ್ಟು ಏರಿಕೆಯಾಗಿತ್ತು.

ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಬಳಕೆದಾರರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಉದ್ದೇಶವಾಗಿತ್ತು. ಕಳೆದೊಂದು ದಿನದಲ್ಲಿ 6 ಲಕ್ಷ ಮಂದಿ ಆ್ಯಪ್ ಡೌನ್‌ಲೋಡ್ ಮಾಡಿದ್ದು, 10 ಪಟ್ಟು ಹೆಚ್ಚಳ ಕಂಡುಬಂದಿದೆ. ಆ್ಯಪ್‌ಗೆ ಹೆಚ್ಚುತ್ತಿರುವ ಬೆಂಬಲದ ಹಿನ್ನೆಲೆಯಲ್ಲಿ ಪ್ರಿ-ಇನ್‌ಸ್ಟಾಲ್ ಕಡ್ಡಾಯಗೊಳಿಸದಿರಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ