ಬೆಳಗಾವಿ: ಸರಣಿ ಅಪಘಾತ ಸಂಭವಿಸಿ ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ನಿಪ್ಪಾಣಿ- ಮಹಾಲಿಂಗಪುರ ರಸ್ತೆಯಲ್ಲೇ ನಡೆದಿದೆ.
ಲಾರಿ-ಕಾರು ಹಾಗೂ 2 ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳು ಹೆಸರು ತಿಳಿದು ಬಂದಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.