Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೋದಿ ಪ್ರಮಾಣವಚನಕ್ಕೆ ಕೊನೆಗೂ ನಿಗದಿಯಾಯ್ತು ದಿನ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 8ರಂದು ಪ್ರಧಾನಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡುವುದು ಬಹುತೇಕ ಖಚಿತವಾಗಿದೆ. ಅಂದು ಸಂಜೆ ನಾಲ್ಕಕ್ಕೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ 240 ಸ್ಥಾನ ಪಡೆದುಕೊಂಡಿದೆ. ಆದರೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ 290ಕ್ಕೂ ಅಧಿಕ ಸ್ಥಾನ ಪಡೆದುಕೊಂಡಿದ್ದು ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಹುಮತಕ್ಕೆ 272 ಮ್ಯಾಜಿಕ್ ನಂಬರ್ ಆಗಿದೆ.

ಮುಂದಿನ ಪ್ರಧಾನಿ ಮತ್ತು ಸಚಿವ ಸಂಪುಟದ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಿದ್ಧತೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನವನ್ನು ಬುಧವಾರದಿಂದ ಭಾನುವಾರದವರೆಗೆ ಸಾರ್ವಜನಿಕರಿಗೆ ಮುಚ್ಚಲಾಗಿದೆ ಎಂದು ಮಂಗಳವಾರ ಅಧಿಕೃತ ಪ್ರಗಟನೆ ಹೊರಡಿಸಲಾಗಿದೆ. ರಾಷ್ಟ್ರಪತಿ ಭವನದಲ್ಲಿ ಮಂತ್ರಿ ಪರಿಷತ್ತಿನ ಪ್ರಮಾಣವಚನ ಸಮಾರಂಭದ ಸಿದ್ಧತೆಗೆ ಸಾರ್ವಜನಿಕರಿಗೆ ರಾಷ್ಟ್ರಪತಿ ಭವನವನ್ನು ಮುಚ್ಚಲಾಗುತ್ತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ