Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತ್ತೆ ಟ್ರಂಪ್ ಯುಗ ಆರಂಭ

ವಾಷಿಂಗ್ಟನ್: (ಜ.20-ಸೋಮವಾರ) ಡೊನಾಲ್ಡ್‌ ಟ್ರಂಪ್‌ ಅವರು ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದು, ಟ್ರಂಪ್‌ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಜಧಾನಿ ವಾಷಿಂಗ್ಟನ್‌ ಡಿಸಿಯಲ್ಲಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಇದಕ್ಕೂ ಮೊದಲೇ ಟ್ರಂಪ್‌ ಬೆಂಬಲಿಗರ ಸಂಭ್ರಮಾಚರಣೆ ಆರಂಭಗೊಂಡಿದ್ದು, ಎಲ್ಲೆಡೆ ಹಬ್ಬದ ವಾತಾವರಣ ಕಂಡುಬರುತ್ತಿದೆ. ವರ್ಜೀನಿಯಾದ ಸ್ಟರ್ಲಿಂಗ್‌ನಲ್ಲಿರುವ ಟ್ರಂಪ್ ನ್ಯಾಷನಲ್ ಗಾಲ್ಫ್ ಕೋರ್ಸ್‌ನಲ್ಲಿ, ಪಟಾಕಿ ಸಿಡಿಸಿ ಟ್ರಂಪ್‌ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಲಾಗುತ್ತಿದೆ.

ಈ ಗಾಲ್ಫ್‌ ಮೈದಾನವು ಡೊನಾಲ್ಡ್‌ ಟ್ರಂಪ್‌ ಅವರಿಗೆ ಸೇರಿದ್ದಾಗಿದ್ದು, ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಒಂದು ದಿನ ಮೊದಲೇ, ಭಾರೀ ಸಂಭ್ರಮಾಚರಣೆ ಕಂಡುಬರುತ್ತಿದೆದೇಶದ ಇತರ ಭಾಗಗಳಲ್ಲಿಯೂ ಟ್ರಂಪ್‌ ಬೆಂಬಲಿಗರು ಸಂಭ್ರಮಾಚರಣೆ ಶುರುವಿಟ್ಟಿದ್ದು, ಟ್ರಂಪ್‌ ಅವರ ಎರಡನೇ ಅವಧಿಯ ಆರಂಭಕ್ಕೆ ಕಾತರದಿಂದ ಕಾಯುತ್ತಿರುವುದಾಗಿ ಅಭಿಮಾನಿಗಳು ಹೇಳಿದ್ದಾರೆ.ಈ ಕುರಿತು ಮಾತನಾಡಿರುವ ಡೊನಾಲ್ಡ್ ಟ್ರಂಪ್ ಅವರ ಬೆಂಬಲಿಗ ಮಿಶೆಲ್‌, "ಟ್ರಂಪ್‌ ಅಧಿಕಾರ ಸ್ವೀಕಾರ ಸಮಾರಂಭದ ಭವ್ಯತೆ ಕಂಡು ದಂಗಾಗಿದ್ದೇನೆ.." ಎಂದು ಹೇಳಿದ್ದಾರೆ.ಮುಂದುವರೆದು, "‌ನನ್ನ ಇಡೀ ಜೀವಮಾನದಲ್ಲಿ ಡೊನಾಲ್ಡ್ ಟ್ರಂಪ್ ಅವರು ನಾನು ಕಂಡ ಅತ್ಯುತ್ತಮ ಅಧ್ಯಕ್ಷರಾಗಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ