ಬೆಳಗಾವಿ: ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ದೇವಸ್ಥಾನ ರವಿವಾರ ಜಲಾವೃತಗೊಂಡಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ, ಇದರಿಂದ ಕೃಷ್ಣಾ ನದಿ ತೀರದಲ್ಲಿ ಈ ವರ್ಷ ಭಾರಿ ನೀರು ಹರಿಯುತ್ತಿದೆ. ಇದರ ಪರಿಣಾಮ ಯಡೂರಿನ ಪ್ರಸಿದ್ಧ ಶ್ರೀ ವೀರಭದ್ರ ದೇವಸ್ಥಾನಕ್ಕೆ ನೀರು ಬಂದಿದೆ. ಸುಮಾರು ಮೂರು-ನಾಲ್ಕು ಅಡಿಗಳಷ್ಟು ನೀರು ತುಂಬಿಕೊಂಡಿರುವ ದೃಶ್ಯ ಕಂಡು ಬಂತು.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.