Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕ್ಷುಲಕ ಕಾರಣಕ್ಕೆ ಪತ್ನಿ ಮೇಲೆ ಹಲ್ಲೆ ಎಸಗಿದ ಪತಿರಾಯ

ಬೆಳಗಾವಿ : ಕಾಕತಿ ಪೊಲೀಸ್ ಠಾಣೆಯ ಕುದ್ರೆಮನಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿರಾಯ ಪತ್ನಿ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ. ಸಂಬಂಧಿಕರ ಮನೆಯಲ್ಲಿ ಮಟನ್ ಊಟ ಮಾಡಿದ್ದರು. ಈ ಕಾರಣಕ್ಕೆ ಮಕ್ಕಳು ಶಾಲೆಗೆ ಹೋಗಿರಲಿಲ್ಲ. ಇದರಿಂದ ಪತಿ ಏಕನಾಥ ಮಹದೇವ ಕಾಂಬಳೆ ಮತ್ತು ಅವನ ಸಹೋದರಿಯರು ಪ್ರಮೀಳಾ ಕಾಂಬಳೆ ಅವರ ಮೇಲೆ ಹಲ್ಲೆ ಮಾಡಿದ್ದು ಈಗ ಪ್ರಮೀಳಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಎಂಟು ವರ್ಷಗಳ ಹಿಂದೆ ಏಕನಾಥ-ಪ್ರಮೀಳಾ ಮದುವೆ ನಡೆದಿತ್ತು. ಆದರೆ ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಏಕನಾಥ-ಅವನ ಸಹೋದರಿಯರು ಹಲ್ಲೆ ಮಾಡುತ್ತಿದ್ದು ಗ್ರಾಮದ ಹಿರಿಯರು ಮಾತುಕತೆ ಮೂಲಕ ರಾಜಿ ನಡೆಸಿದ್ದರು. ಈಗ ಮತ್ತೆ ಪ್ರಮೀಳಾ ಮೇಲೆ ಹಲ್ಲೆ ಎಸಗಿರುವ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಲಾಗಿದೆ. ಕಾಕತಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ