Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಲಪಾತ ನೋಡಲು ನಿಷೇಧ- ಸಚಿವರ ಆಕ್ರೋಶ

ಪಣಜಿ : ಮುಂಗಾರು ಮಳೆ ಸಮಯದಲ್ಲಿ ಬೆಳಗಾವಿ ಜಿಲ್ಲೆಗೆ ಅತ್ಯಂತ ಸಮೀಪದಲ್ಲಿರುವ ವಿಶ್ವವಿಖ್ಯಾತ ದೂದ್‌ ಸಾಗರ ಸೇರಿದಂತೆ ಎಲ್ಲ ಜಲಪಾತಗಳಿಗೆ ಪ್ರವೇಶವನ್ನು ನಿರ್ಭಂದಿಸುವ ಆದೇಶವನ್ನು ಗೋವಾ ಅರಣ್ಯ ಇಲಾಖೆ ಇತ್ತೀಚೆಗೆ ಹೊರಡಿಸಿತ್ತು.

ಮಾನ್ಸೂನ್ ಸಂದರ್ಭದಲ್ಲಿ ಗೋವಾ ರಾಜ್ಯದ ವ್ಯಾಪ್ತಿಯ ಜಲಪಾತಗಳಿಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸುವ ಅಲ್ಲಿನ ಅರಣ್ಯ ಇಲಾಖೆಯ ನಿರ್ಧಾರಕ್ಕೆ ಪ್ರವಾಸೋದ್ಯಮ ಸಚಿವ ರೋಹನ್ ಕೌಂತೆ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ದೆಹಲಿಯಿಂದ ಬಂದಿರುವ ಕೆಲ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಇಂತಹ ಮೂರ್ಖತನದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಜಲಪಾತಗಳು ಗೋವಾ ಒಳನಾಡು ಪ್ರವಾಸೋದ್ಯಮದ ಜೀವನಾಡಿ ಎಂದು ತಿಳಿಸಿದ್ದಾರೆ.
ಸ್ಥಳೀಯ ಆರ್ಥಿಕತೆಗೆ ಉತೇಜನ ನೀಡುತ್ತವೆ ಎಂದು ಅವರು ತಿಳಿಸಿದ್ದಾರೆ.

ಗೋವಾ ರಾಜ್ಯದ ಪ್ರಾಕೃತಿಕ ಸೊಬಗನ್ನು ನಮ್ಮ ಜನಪಾತಗಳು ತೆರೆದಿಡುತ್ತವೆ. ನಿಷೇಧ ಕುರಿತು ಅರಣ್ಯ ಸಚಿವ ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸುರಕ್ಷತೆ ಬೇಕು ನಿಜ. ಹಾಗಂತ, ಜಲಪಾತಗಳನ್ನು ನೋಡಲು ತಡೆಯುವುದಕ್ಕೆ ಅದೊಂದೆ ಕಾರಣವಾಗಬಾರದು. ಅದಕ್ಕೆ ನಾವು ಪರಿಹಾರ ಹುಡುಕುತ್ತೇವೆ ಎಂದು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ