Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಂಚನೆ ತಡೆಯಲು ಈ ಕ್ರಮ : ಡಿಜಿಟಲ್ ವಹಿವಾಟಿಗೆ ಎರಡು ಹಂತದ ದೃಢೀಕರಣ ಜಾರಿ

ನವದೆಹಲಿ: ಯುಪಿಐ ವಹಿವಾಟು ಸೇರಿದಂತೆ ಎಲ್ಲ ಡಿಜಿಟಲ್ ವಹಿವಾಟಿಗಳಿಗೆ ಎರಡು ಹಂತದ ದೃಢೀಕರಣ ಬುಧವಾರದಿಂದ ಜಾರಿಗೆ ಬಂದಿದೆ.

ಆನ್‌ಲೈನ್ ಮೂಲಕ ನಡೆಯುವ ಹಣಕಾಸಿನ ವಂಚನೆಗಳನ್ನು ತಡೆಗಟ್ಟಲು ಆರ್‌ಬಿಐ ಈ ಕ್ರಮ ಜಾರಿಗೆ ತಂದಿದೆ. ಬಳಕೆದಾರರು ಈ ಎರಡೂ ಹಂತಗಳನ್ನು ಪೂರ್ಣಗೊಳಿಸಿದರೆ ಮಾತ್ರ ವಹಿವಾಟು ನಡೆಸಬಹುದಾಗಿದೆ. ಯಾರಾದರೂ ನಿಮ್ಮ ಪಿನ್ ನೋಡಿದರೂ ಸಹ, ಅನಧಿಕೃತ ಪಾವತಿಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.

ಬ್ಯಾಂಕ್‌ಗಳು, ಬ್ಯಾಂಕೇತರ ಸಂಸ್ಥೆಗಳು ಸೇರಿದಂತೆ ಪಾವತಿ ಸೇವೆ ಒದಗಿಸುವ ಪೂರೈಕೆದಾರರು ಈ ನಿರ್ದೇಶನವನ್ನು ಪಾಲಿಸುವಂತೆ ಆರ್‌ಬಿಐ ತಿಳಿಸಿದೆ.

ಇಂದಿನಿಂದ ಬಳಕೆದಾರರು ಯುಪಿಐ ಪಿನ್ ಅಷ್ಟೇ ನಮೂದಿಸುವ ಮೂಲಕ ವಹಿವಾಟು ಮಾಡಲು ಸಾಧ್ಯವಾಗುವುದಿಲ್ಲ. ಒಟಿಪಿ, ಬೆರಳಚ್ಚು ದೃಢೀಕರಣ ಅಥವಾ ಮುಖಚಹರೆ ಗುರುತಿಸುವ ಮೂಲಕ ವಹಿವಾಟು ನಡೆಸಬೇಕಿದೆ. ಇದಲ್ಲದೆ, ಬ್ಯಾಂಕಿಂಗ್ ಆ್ಯಪ್‌ನಲ್ಲಿ ಬಳಕೆದಾರರು ಸ್ಕಿನ್‌ಶಾಟ್ ಅಥವಾ ಸ್ಟ್ರೀನ್ ರೆಕಾರ್ಡ್ ಮಾಡಲು ಬರುವುದಿಲ್ಲ ಎಂದು ತಿಳಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆ