Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರತಿಪಕ್ಷಗಳ ಒಕ್ಕೂಟದ ಹೆಸರು INDIA

 

ಬೆಂಗಳೂರು:
ವಿರೋಧ ಪಕ್ಷಗಳ ಒಕ್ಕೂಟಕ್ಕೆ ‘INDIA‘ ಎಂದು ಹೆಸರಿಡಲಾಗುವುದು. ಈ ಬಗ್ಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಪಕ್ಷಗಳ ಸಭೆಯಲ್ಲಿ ಭಾಗಿಯಾಗಿರುವ ನಾಯಕರು ಹೇಳಿದ್ದಾರೆ.

 

ಈ ಒಕ್ಕೂಟಕ್ಕೆ ‘INDIA‘ ಎಂದು ನಾಮಕರಣ ಮಾಡಲಾಗುವುದು ಎಂದು ಒಕ್ಕೂಟ ಪಕ್ಷಗಳ ಸದಸ್ಯರು ಖಚಿಪಡಿಸಿದ್ದಾರೆ.

‘INDIA‘ ನಾಮಕರಣಕ್ಕೆ ಬಹುತೇಕ ಪಕ್ಷಗಳ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಟಿಎಂಸಿ ಮುಖಂಡ ಡೆರೆಕ್‌ ಓ ಬ್ರಿಯಾನ್‌ ಅವರು ‘ಚೆಕ್‌ ದೇ ಇಂಡಿಯಾ‘ ಎಂದು ಟ್ವೀಟ್‌ ಮಾಡಿದ್ದಾರೆ.

‘INDIA‘ ಎಂದರೆ...
I –Indian (ಭಾರತೀಯ)
N -National (ರಾಷ್ಟ್ರೀಯ)
D -development ( ಅಭಿವೃದ್ಧಿ )
I -Inclusive ( ಸರ್ವರನ್ನೂ ಒಳಗೊಂಡ)
A -Alliance (ಒಕ್ಕೂಟ)

ಇದನ್ನು ಕನ್ನಡದಲ್ಲಿ ‘ ಸರ್ವರನ್ನೂ ಒಳಗೊಂಡ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಒಕ್ಕೂಟ‘ ಎಂದು ಹೇಳಬಹುದು.

 

ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ
'ಇಂಡಿಯನ್ ನ್ಯಾಷನಲ್ ಡೆಮಾಕ್ರಟಿಕ್ ಇನ್ (INDIA / Indian National Developmental Inclusive Alliance) ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ
ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮಂಗಳವಾರ ಘೋಷಣೆ ಮಾಡಿದರು.

ಬೆಂಗಳೂರಿನಲ್ಲಿ ನಡೆದ ಮಹಾಘಟಬಂಧನ್ ಸಭೆಯ ಬಳಿಕ ಖರ್ಗೆ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಾಯಕರು ಈ ನಿರ್ಧಾರ ಘೋಷಿಸಿದರು. ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಖರ್ಗೆ ತಿಳಿಸಿದರು.

26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ಈ ನಿರ್ಧಾರಕ್ಕೆ ಬಂದಿದ್ದೇವೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ. ಮುಂಬೈನಲ್ಲಿ ಮತ್ತೆ ಸಭೆ ಸೇರಲಿದ್ದೇವೆ. ಕ್ಯಾಂಪೇನ್ ಮ್ಯಾನೇಜೆಂಟ್‌ಗೆ ಕಾರ್ಯದರ್ಶಿ ನೇಮಕ ಮಾಡಲಾಗುವುದು. ದೆಹಲಿಯಲ್ಲಿ ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ. ಮುಂಬೈನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಖರ್ಗೆ ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ