Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜಭವನಗಳ ಹೆಸರು ಇನ್ನುಂದೆ ಲೋಕಭವನ

ನವದೆಹಲಿ: ವಸಾಹತುಶಾಹಿ ಗುರುತುಗಳನ್ನು ಅಳಿಸಿ ಹಾಕುವ ಉದ್ದೇಶದಿಂದ ರಾಜ್ಯಪಾಲರ ಅಧಿಕೃತ ನಿವಾಸವನ್ನು 'ರಾಜಭವನ'ದ ಬದಲಿಗೆ 'ಲೋಕ ಭವನ' ಎಂದು ಮರುನಾಮಕರಣ ಮಾಡಬೇಕೆಂದು ಕೇಂದ್ರ ಗೃಹ ಸಚಿವಾಲಯ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಗಳಿಗೆ ಸೂಚನೆ ನೀಡಿದೆ.

ಇದರ ಬೆನ್ನಲ್ಲೇ, ಕೇರಳ ರಾಜಭವನವು ಸೋಮವಾರ ಮರುನಾಮಕರಣಕ್ಕೆ ಮುಂದಾಗಿದೆ. ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಲಡಾಖ್ ರಾಜ್ಯಪಾಲರು ಈಗಾಗಲೇ ಈ ಆದೇಶವನ್ನು ಜಾರಿಗೆ ತಂದಿದ್ದಾರೆ. ಕೇಂದ್ರದ ಆದೇಶದನ್ವಯ ದೆಹಲಿ ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗೌರರ್‌ಗಳ 'ರಾಜ ನಿವಾಸ'ವನ್ನು 'ಲೋಕ ನಿವಾಸ' ವಾಗಿ ಹೆಸರಿಸಲು ನಿರ್ಧರಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ