Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉಸಿರುಗಟ್ಟಿಸಿ ಕೊಲೆಗೈದ ಪ್ರಕರಣ ಬೇಧಿಸಿದ ಪೊಲೀಸರು

 

ಬೆಳಗಾವಿ :
ಉಸಿರುಗಟ್ಟಿಸಿ ಮಹಿಳೆಯನ್ನು ಕೊಲೆಗೈದ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಮೂವರನ್ನು ಯಮಕನಮರಡಿ ಪೊಲೀಸರು ಬಂಧಿಸಿದ್ದಾರೆ.

ಶ್ರೀದೇವಿ ದೀಪಕ್ ಬೇವಿನಕಟ್ಟಿ -31 ವರ್ಷ. ಮದುವೆಯಾಗಿ 3 ವರ್ಷ ವಾಗಿತ್ತು. ಇವರಿಗೆ ಕಿರುಕುಳ ನೀಡಿ ಕೊಲೆಗೈದ ಆರೋಪದ ಮೇರೆಗೆ ಮೂವರನ್ನು ಬಂಧಿಸಲಾಗಿದೆ. ಇವರ ಗಂಡನ ಊರು ಹಿಡಕಲ್ ಡ್ಯಾಮ್.

ದೀಪಕ್ ರಾಮಚಂದ್ರ ಬೇವಿನಕಟ್ಟಿ-34 ವರ್ಷ, ಮೃತ ಮಹಿಳೆಯ ಗಂಡ. ಹಿಡಕಲ್ ಡ್ಯಾಮ್, ಪದ್ಮಾವತಿ ರಾಮಚಂದ್ರ ಬೇವಿನಕಟ್ಟಿ-50 ವರ್ಷ, ಮೃತ ಮಹಿಳೆಯ ಅತ್ತೆ ಹಾಗೂ ರಾಮಚಂದ್ರ ತಿಪ್ಪಣ್ಣ ಬೇವಿನಕಟ್ಟಿ-64 ವರ್ಷ, ಮೃತ ಮಹಿಳೆಯ ಮಾವ ಬಂಧಿತರು.

ಕೊಲೆಗೆ ಕಾರಣ : ಅತ್ತೆ -ಸೊಸೆ ಜಗಳ ಕಾರಣ. ಜತೆಗೆ 3 ವರ್ಷ ವಾದರೂ ಮಕ್ಕಳಾ ಗದಿರುವುದು, ತವರು ಮನೆಯಿಂದ ಹಣ ತರಲು ಗಂಡನ ಬೇಡಿಕೆಯಿಂದ ಮಹಿಳೆಯನ್ನು ಕೊಲೆಗೈಯ್ಯಲಾಗಿದೆ. ಈ ಮೂವರು ಸೇರಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ವಿಚಾರಣೆ ವೇಳೆ ಬಹಿರಂಗವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ