Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರಿ ಕುತೂಹಲ : ಇಂದು ವಕ್ಫ್ ವಿಧೇಯಕ ಮಂಡನೆ

ದೆಹಲಿ: 1995ರ ವಕ್ಫ್ ಕಾಯಿದೆಗೆ ತಿದ್ದುಪಡಿ ಮಾಡಿರುವ ವಿಧೇಯಕ ಲೋಕಸಭೆಯಲ್ಲಿ ಗುರುವಾರ ಮಂಡನೆ ಆಗಲಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವಿಧೇಯಕ ಮಂಡಿಸಲಿದ್ದಾರೆ. ತಿದ್ದುಪಡಿ ವಿಧೇ ಯಕಕ್ಕೆ ಈಗಾಗಲೇ ಮುಸ್ಲಿಂ ಸಂಸದರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸದನದಲ್ಲಿ ಭಾರಿ ಗದ್ದಲವಾಗುವ ಸಾಧ್ಯತೆ ಇದೆ. ಬಹಳಷ್ಟು ಅಂಶಗಳಲ್ಲಿ ತಿದ್ದುಪಡಿ ಮಾಡಲಾಗಿರುವ ವಕ್ಫ್ ಕಾಯಿದೆ ಹೆಸರನ್ನು ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯಿದೆ' (ಯುನಿಫೈಡ್ ವಕ್ಫ್ ಮ್ಯಾನೇಜ್‌ಮೆಂಟ್, ಎಂಪವರ್‌ಮೆಂಟ್, ಎಫಿಷಿಯೆನ್ಸಿ ಆ್ಯಂಡ್ ಡೆವಲಪ್‌ಮೆಂಟ್‌ ಆ್ಯಕ್ಟ್) ಎಂದು ಬದಲಿಸುವ ಪ್ರಸ್ತಾಪವಿದೆ. ಸರ್ವಾನುಮತದ ಅಂಗೀಕಾರ ಪಡೆಯುವುದು ಎನ್‌ಡಿಎ ಆದ್ಯತೆ. ಅಗತ್ಯ ಚರ್ಚೆಗೆ ಜಂಟಿ ಸಮಿತಿಗೆ ವಿಧೇಯಕ ಕಳುಹಿಸಿಕೊಡಲು ಸಿದ್ಧವಿರುವುದಾಗಿ ಕೇಂದ್ರ ಹೇಳಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ