Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಿಯುಸಿ ಫಲಿತಾಂಶ ಬಹುತೇಕ ಗುರುವಾರ ಪ್ರಕಟ ಸಾಧ್ಯತೆ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಏ. 9 ರ ಗುರುವಾರ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮೂಲಗಳು ತಿಳಿಸಿವೆ.

ಈ ಮೊದಲಿನ ತಾತ್ಕಾಲಿಕ ವೇಳಾಪಟ್ಟಿಯಂತೆ 7ರಂದು ಫಲಿತಾಂಶ ಪ್ರಕಟವಾಗಬೇಕಿತ್ತು. ಫಲಿತಾಂಶ ಪ್ರಕಟಿಸುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಅವರ ಸಮಯ ನೋಡಿಕೊಂಡು ಫಲಿತಾಂಶ ಪ್ರಕಟಿಸ ಲಾಗುವುದು ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ