Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರಗಳ ಟಿಕೆಟ್ ದರ ನಿಗದಿ ಮಾಡಿದ ಸರಕಾರ

Advertisement
ಬೆಂಗಳೂರು: ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರಗಳ ಟಿಕೆಟ್ ದರಕ್ಕೆ ಗರಿಷ್ಠ ₹200 ಮಿತಿ ಹೇರಿ, ರಾಜ್ಯ ಗೃಹ ಇಲಾಖೆ ಕರಡು ಅಧಿಸೂಚನೆಯನ್ನು ಮಂಗಳವಾರ ಹೊರಡಿಸಿದೆ.

'ಕರ್ನಾಟಕ ಚಲನಚಿತ್ರ (ನಿಯಂತ್ರಣ) (ತಿದ್ದುಪಡಿ) ಮಸೂದೆ-2025'ರ ಕರಡು ಅಧಿಸೂಚನೆ ಇದಾಗಿದೆ.

ಮಲ್ಟಿಪ್ಲೆಕ್ಸ್‌ಗಳಲ್ಲಿ ಅನ್ಯ ಭಾಷೆಯ ಸಿನಿಮಾಗಳಿಗೂ ಅನ್ವಯವಾಗುವಂತೆ, ತೆರಿಗೆ ಒಳಗೊಂಡು ಟಿಕೆಟ್‌ಗೆ ಗರಿಷ್ಠ ₹200 ವಿಧಿಸಬಹುದು ಎಂದು ಕರಡು ಅಧಿಸೂಚನೆ ವಿವರಿಸಿದೆ. ಈ ಅಧಿಸೂಚನೆಗೆ ಆಕ್ಷೇಪ ಸಲ್ಲಿಸಲು 15 ದಿನ ಅವಕಾಶ ನೀಡಲಾಗಿದೆ.

ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾಗಳ ಟಿಕೆಟ್‌ಗೆ ವಿಪರೀತ ದರ ನಿಗದಿ ಮಾಡಲಾಗುತ್ತಿದ್ದು, ಏಕರೂಪತೆ ಇಲ್ಲ. ವಿಪರೀತ ದರ ಇರುವ ಕಾರಣದಿಂದಲೇ ಜನರು ಸಿನಿಮಾಕ್ಕೆ ಬರುತ್ತಿಲ್ಲ. ಹೀಗಾಗಿ ಟಿಕೆಟ್ ದರಕ್ಕೆ ಮಿತಿ ಹೇರಬೇಕು ಎಂದು ನಿರ್ಮಾಪಕರು, ನಿರ್ದೇಶಕರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.

'ಟಿಕೆಟ್ ದರವನ್ನು ₹200ಕ್ಕೆ ಮಿತಿಗೊಳಿಸುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಬಾರಿ ಹೇಳಿದ್ದರು. ಈ ಸಾಲಿನ ಬಜೆಟ್ ಮೇಲಿನ ಚರ್ಚೆಯ ವೇಳೆಯೂ ಈ ವಿಷಯ ಪ್ರಸ್ತಾಪವಾಗಿತ್ತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ