Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿಯಲ್ಲಿ ಕಿತ್ತಾಟ : ಕೊನೆಗೂ ಸ್ಪಷ್ಟನೆ ನೀಡಿದ ಕೇಂದ್ರ ಸಚಿವ !

ಬೆಳಗಾವಿ :ಆಡಳಿತರೂಢ ಬಿಜೆಪಿಯಲ್ಲಿ ದಿನೇ ದಿನೇ ಟಿಕೆಟ್ ಹಂಚಿಕೆ ವಿಷಯವಾಗಿ ಭಿನ್ನಮತ ನಡೆದಿದೆ. ಅದರಲ್ಲೂ ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಬಿಜೆಪಿ ಟಿಕೆಟ್ ಗಾಗಿ ದೊಡ್ಡ ಮಟ್ಟದ ಪೈಪೋಟಿ ಏರ್ಪಟ್ಟಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಹೇಳಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ಅವರು ಹೇಳಿದ್ದೇನು ?: ಇಡೀ ರಾಜ್ಯಾದ್ಯಂತ ಪದಾಧಿಕಾರಿಗಳು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.ಎರಡು ದಿನಗಳಿಂದ ಎಲ್ಲಾ ಜಿಲ್ಲೆಯ ಕೋರ್ ಕಮಿಟಿ ಸದಸ್ಯರನ್ನು ಪಕ್ಷದ ಅತ್ಯಂತ ಕೆಲ ಪ್ರಮುಖ ಮುಖಂಡರ ನೇತೃತ್ವದಲ್ಲೂ ಸಭೆ ಮಾಡಿದ್ದೇವೆ.ಎಲ್ಲರೂ ಕಳಿತುಕೊಡು ಬೆಂಗಳೂರಿನಲ್ಲಿ ಮಾಹಿತಿಯನ್ನು ಪಡೆದಿದ್ದೇವೆ.

ನಾಳೆಯಿಂದ ಕಾರ್ಯಕರ್ತರ ಅಭಿಪ್ರಾಯ ಮತ್ತು ಕೋರ್ ಕಮಿಟಿ ಸದಸ್ಯರು ವ್ಯಕ್ತಪಡಿಸಿದ ಅಭಿಪ್ರಾಯ‌ ಪಡೆಯಲಾಗುತ್ತದೆ.ಅಳೆದು ತೂಗಿ ನೋಡಿ ನಾವು ನಾಳೆ ಮತ್ತು ನಾಡಿದ್ದು ವಿಸ್ತೃತವಾಗಿ ಸಭೆ ಮಾಡಲಿದ್ದೇವೆ.ಅದಕ್ಕಿಂತ ಮೊದಲು ಕೆಲವು ಹೆಚ್ಚಿನ ವಿವರವನ್ನು ಪಡೆಯುತ್ತಿದ್ದೇವೆ‌. ಬೆಳಗಾವಿ ಮತ್ತು ಬೆಂಗಳೂರು ಅತೀ ಹೆಚ್ಚು ಸ್ಥಾನ ಹೊಂದಿರುವ ಪ್ರದೇಶ.ಆದ್ದರಿಂದ ಇನ್ನೂ ಕೆಲವು ಹೆಚ್ಚಿನ ವಿವರ ಸಂಗ್ರಹಿಸಿ ನಾಳೆ ರೆಕ್ಮಂಡ್ ಮಾಡುತ್ತೆವೆ. ರಾಷ್ಟ್ರೀಯ ಚುನಾವಣಾ ಸಮಿತಿ, ಸಂಸದೀಯ ಮಂಡಳಿಗೆ ರೆಕ್ಮಂಡ್ ಮಾಡುತ್ತೇವೆ.ಸಭೆಯನ್ನ ಮುಗಿಸಿಕೊಂಡು ಇಂದು ಸಂಜೆ ಬೆಂಗಳೂರಿಗೆ ಹೋಗುತ್ತೇವೆ.

ಕೋರ್ ಕಮಿಟಿ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ನಾಯಕರಿಂದ ಗದ್ದಲ ಗಲಾಟೆ ವಿಚಾರ :ಯಾವುದೇ ಗದ್ದಲ ಇಲ್ಲಾ ಗಲಾಟೆ ಇಲ್ಲಾ ಕಾಂಪಿಟೇಷನ್ ಜಾಸ್ತಿ ಇದ್ದಲ್ಲಿ ಹೆಚ್ಚು ಸೀಟ್‌ಗಳಿದ್ದಲ್ಲಿ ಹೆಚ್ಚು ಗಮನ ಕೊಡಬೇಕಾಗುತ್ತೆ. ರಮೇಶ್ ಜಾರಕಿಹೊಳಿ ಇಲ್ಲೇ ಇದ್ದಾರೆ ಅವರನ್ನ ಕೇಳಿ ಯಾವ ಕಿತ್ತಾಟ ಇಲ್ಲ ಎಂದು ಪ್ರಹ್ಲಾದ್ ಜೋಶಿ ಅವರು ಸ್ಪಷ್ಟಪಡಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ