Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

'ರಿಪ್ಲೆಕ್ಷನ್ಸ್ ಆನ್ ಇಂಡಿಯಾಸ್ ಪಬ್ಲಿಕ್ ಪಾಲಿಸಿಸ್' ಪುಸ್ತಕ ಬಿಡುಗಡೆ ಮಾಡಿದ ಉಪರಾಷ್ಟ್ರಪತಿ



ಬೆಂಗಳೂರು:ಹಿರಿಯ ಐಎಎಸ್ ಅಧಿಕಾರಿ ಡಾ. ಅಶೋಕ ದಳವಾಯಿ ನೇತೃತ್ವದಲ್ಲಿ 1984ನೇ ಬ್ಯಾಚ್ ನ 10ಜನ ಐಎಎಸ್ ಅಧಿಕಾರಿಗಳು ಬರೆದ 'ರಿಪ್ಲೆಕ್ಷನ್ಸ್ ಆನ್ ಇಂಡಿಯಾಸ್ ಪಬ್ಲಿಕ್ ಪಾಲಿಸಿಸ್'( Reflections on India's Public Policies)ಪುಸ್ತಕವನ್ನು ಉಪರಾಷ್ಟ್ರಪತಿ ಜಗದೀಪ ಧನಕರ್ ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆಗೊಳಿಸಿದರು.

'ಭಾರತದ ಸಾರ್ವಜನಿಕ ನೀತಿ ನಿಯಮಗಳ ಪ್ರತಿಬಿಂಬ' ಎಂಬ ಪುಸ್ತಕವನ್ನು ದೇಶದ ನುರಿತ ಪ್ರಖ್ಯಾತ ನೀತಿನಿರೂಪಕ ಅಧಿಕಾರಿಗಳ ತಂಡ ರಚಿಸಿದ್ದು, ಭಾರತದ ಮುನ್ನಡೆಗೆ ಬೇಕಾದ ದೇಶಿಯ ನೀತಿಗಳ ಬಗೆಗಿನ ಮಾಹಿತಿ ನೀಡಲಾಗಿದೆ. ದೇಶದ ನುರಿತ ಪಾಲಿಸಿ ನಿರೂಪಕ ಹಿರಿಯ ಐಎಎಸ್ ಅಧಿಕಾರಿಗಳಾದ ಡಾ.ಅಶೋಕ ದಳವಾಯಿ, ಅರವಿಂದ ಮೆಹತಾ, ಅಲೋಕ ಶ್ರೀವಾತ್ಸವ, ಅಜಯ್ ತ್ಯಾಗಿ, ರೀನಾ ರೇ, ರಾಜೇಶ್ ಸಿಂಗ್, ಶೈಲೇಂದ್ರ ಜೋಷಿ, ಶ್ರೀಮತ್ ಪಾಂಡೆ, ಸತೀಶ ತಿವಾರಿ, ತರುಣ ಶ್ರೀಧರ್ ಈ ಅಪರೂಪದ ಪುಸ್ತಕ ರಚಿಸಿದ್ದಾರೆ. ಅಭಿವೃದ್ಧಿಶೀಲ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ದೇಶದ ನೀತಿ ನಿಯಮಗಳು ಸಹ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಉಪರಾಷ್ಟ್ರಪತಿ ಅಭಿಪ್ರಾಯಪಟ್ಟಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ