ಬೆಳಗಾವಿ: ಗೋಕಾಕ ನಗರದಲ್ಲಿ ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದಾರೆ.
ದುರ್ಘಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಪರೀದಾಬಾನು ಶಕೀಲಹ್ಮದ ಕನವಾಡ (50) ವರ್ಷದ ಮೃತ ಮಹಿಳೆ.
ಮಂಗಳವಾರ ಈ ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.