Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಆಗಸ್ಟ್ 10 ,11,12 ರಂದು

ಬೆಳಗಾವಿ : ಟಿಳಕವಾಡಿ ರೈಲ್ವೆ ಮೇಲ್ಸೇತುವೆ ಬಳಿಯ ಶ್ರೀ ರಾಘವೇಂದ್ರ ಸ್ವಾಮಿಗಳ ನವ ವೃಂದಾವನದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 354 ನೇ ಆರಾಧನಾ ಮಹೋತ್ಸವ ಈ ವರ್ಷವೂ ವಿಜೃಂಭಣೆಯಿಂದ ನಡೆಯಲಿದೆ.

ಆಗಸ್ಟ್ 10,11,12 ರಂದು ವಿಶೇಷ ಪೂಜೆ, ಮಹಾಪಂಚಾಮೃತ, ವಿಶೇಷ ಅಲಂಕಾರ, ಭಜನೆ, ಪಲ್ಲಕ್ಕಿ ಉತ್ಸವ, ಅಷ್ಟೋತ್ತರ, ತುಳಸಿ ಅರ್ಚನೆ, ಪ್ರವಚನ, ಮಹಾಮಂಗಳಾರತಿ ಮಹಾಪ್ರಸಾದ ಜರುಗುವುದು.

10 ರಂದು ಪೂರ್ವಾರಾಧನೆ, 11 ರಂದು ಮಧ್ಯಾರಾಧನೆ, 12 ರಂದು ಉತ್ತರಾರಾಧನೆ ( ಸತ್ಯನಾರಾಯಣ ಪೂಜೆ)ನೆರವೇರುತ್ತದೆ.
ಸದ್ಭಕ್ತರು ಮೂರು ದಿನಗಳ ಕಾಲ ನಡೆಯಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ರಾಯರ ಅನುಗ್ರಹಕ್ಕೆ ಪಾತ್ರರಾಗುವಂತೆ ಮಂದಿರದ ಪ್ರಕಟಣೆ ತಿಳಿಸಿದೆ.

SRI SRI RAGHAVENDRA SWAMI,354th ARADHANA MAHOTHSAVA on 10,11 & 12nd August 2025 (Sun,Mon & Tue) here at"Navavrindavan" near railway over bridge khp road Belgaum. Spl Pooja panchamruta alankara ashtottara, palliki seva etc.On 11 th(main day) pravachana on swamiji's mahima by kulapati Vijayeendra Sharma at 1pm followed by Mahamangalarati mahaprasad.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು