ಬೆಂಗಳೂರು : ಈ ವರ್ಷ 5,8,9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ಬೋರ್ಡ್ ಪರೀಕ್ಷೆ ಬದಲು ಸಂಕಲಾತ್ಮಕ ಮೌಲ್ಯಮಾಪನ(ಎಸ್ ಎ-2) ವನ್ನು 5,8 ಮತ್ತು 9 ನೇ ತರಗತಿಗೆ ಮಾಡಲಾಗುತ್ತದೆ. 11 ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು ಎಂದು ವಿವರಿಸಿದರು.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.