ದೆಹಲಿ :
ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆ ನಿಗದಿಯಾಗಿತ್ತು . ಆದರೆ , ವಿವಾದದ ಬಗ್ಗೆ ತೀರ್ಪು ಪ್ರಕಟಿಸಬೇಕಾಗಿದ್ದ ನ್ಯಾಯಮೂರ್ತಿ ಕೆ.ಎಂ ಜೋಸೆಫ್ ಸಾಂವಿಧಾನಿಕ ಪೀಠದಲ್ಲಿ ನಿರತರಾಗಿರುವುದರಿಂದ ವಿಚಾರಣೆ ನಡೆಸಲಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.