Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೋಹನ ಭಾಗವತ ಬಂದ್ರು ಅದೇ ರಾಗ ಅದೇ ಹಾಡು ಎನ್ನುತ್ತಿದೆ ಈ ರಸ್ತೆ..!

ಬೆಳಗಾವಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಗ ಚಾಲಕ ಮೋಹನ ಭಾಗವತ ಅವರು ಇಂದು ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಆದರೆ ಅವರು ತಂಗಲಿರುವ ಮನೆಗೆ ತೆರಳುವ ರಸ್ತೆ ಯಾವುದೇ ದುರಸ್ತಿ ಕಾಣದೆ ಅದೇ ರಾಗ ಅದೇ ಹಾಡು ಎನ್ನುವಂತಿದೆ.

ಬೆಳಗಾವಿಯ ಪತ್ರಕರ್ತರ ಕಾಲೋನಿಗೆ ಜಗತ್ತಿನ ಅತ್ಯಂತ ಶಿಸ್ತಿನ ಸೇನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾರಥಿ ಆಗಮಿಸುತ್ತಿದ್ದಾರೆ. ಆದರೆ ಬೆಳಗಾವಿ ಜಿಲ್ಲಾಡಳಿತ ಅವರು ಆಗಮಿಸುವ ರಸ್ತೆಯ ಸುಧಾರಣೆಗೆ ಮುಂದಾಗದೇ ಇರುವುದಕ್ಕೆ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ರಸ್ತೆ ಸಂಪೂರ್ಣ ಕೆಟ್ಟು ಹೋಗಿ ಹಲವು ವರ್ಷಗಳೇ ಕಳೆದಿವೆ. ಆದರೆ ಇದನ್ನು ದುರಸ್ತಿ ಮಾಡುವ ಬಗ್ಗೆ ಯಾವುದೇ ಕಾಳಜಿ ತೋರದೆ ಇರುವುದು ಆಡಳಿತದ ಬಹುದೊಡ್ಡ ವೈಫಲ್ಯವಾಗಿದೆ.

ರಾಜ್ಯದ ಲೋಕೋಪಯೋಗಿ ಖಾತೆ ಸಚಿವ ಸತೀಶ ಜಾರಕಿಹೊಳಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನೆ ಇದೇ ಪರಿಸರದಲ್ಲಿದೆ. ಜೊತೆಗೆ ಅತ್ಯಂತ ಪ್ರತಿಷ್ಠಿತ ನಾಗರಿಕರು ಸಹ ಇದೇ ಪರಿಸರದಲ್ಲಿ ವಾಸಿಸುತ್ತಿದ್ದರು ಸಂಬಂಧಿಸಿದ ಆಡಳಿತ ಇಂತಹ ಪ್ರತಿಷ್ಠಿತ ರಸ್ತೆಯನ್ನು ದುರಸ್ತಿ ಮಾಡದೇ ಇರುವುದು ಅತ್ಯಂತ ಬೇಸರದ ಸಂಗತಿಯಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ