Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಈ ಸಲ ಕೇವಲ ಎರಡು ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

Advertisement
ಬೆಂಗಳೂರು: ಈ ಬಾರಿ ದೀಪಾವಳಿ ಹಬ್ಬದಲ್ಲಿ ರಾತ್ರಿ 8

ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನವಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ ಎಂದು ಹೇಳಿದರು.
ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ತಡೆಗಟ್ಟಲು ಹಿರಿಯ ನಾಗರಿಕರು ಹಾಗೂ ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಪಟಾಕಿ ತ್ಯಜಿಸಬೇಕು. ಇಲ್ಲವೇ ಹಸಿರು ಪಟಾಕಿ ಮಾತ್ರ ಬಳಸಬೇಕು. ಹಸಿರು ಪಟಾಕಿ ಹೊರತುಪಡಿಸಿ ಎಲ್ಲಾ ರೀತಿಯ ಪಟಾಕಿಗಳ ತಯಾರಿಕೆ ಸಂಗ್ರಹಣೆ ಮತ್ತು ಮಾರಾಟವನ್ನು ನಿಷೇಧ ಮಾಡಲಾಗಿದೆ. ಪಟಾಕಿಗಳಿಗೂ ಹಾಗೂ ದೀಪಾವಳಿಗೂ ಅವಿನಾಭಾವ ಸಂಬಂಧ ಬೆಸೆದಿದೆ. ಆದರೆ ಪಟಾಕಿ ಪರಿಸರಕ್ಕೆ ತೀವ್ರ ಹಾನಿ ಉಂಟುಮಾಡುತ್ತದೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ ಪಟಾಕಿ ಬಳಸದಂತೆ ಅವರು ಮನವಿ ಮಾಡಿದರು.

ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ರಾಸಾಯನಿಕವಲ್ಲದ ಹರಿಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಈ ಬಗ್ಗೆ ಪಟಾಕಿ ಮಾರಾಟಗಾರರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಪಟಾಕಿ ಸಿಡಿಸುವುದರಿಂದ ಅಪಾಯಗಳು ಸಂಭವಿಸುತ್ತವೆ. ಕೆಲವೆಡೆ ಜೀವಹಾನಿಯಾಗಿದೆ. ಮಕ್ಕಳು ಕಣ್ಣು ಕೂಡ ಕಳೆದುಕೊಂಡಿದ್ದಾರೆ. ಪಟಾಕಿ ಸಿಡಿಸುವುದರಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ ಎಂದು ಸಚಿವರು ತಿಳಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ