Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೂರು ದಿನಗಳ RSS ಅಖಿಲ ಭಾರತೀಯ ಪ್ರತಿನಿಧಿ ಸಭೆ ಬೆಂಗಳೂರಿನಲ್ಲಿ ಆರಂಭ

 

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ
(ಆರ್‌ಎಸ್‌ಎಸ್) ಮುಂದಿನ ಕಾರ್ಯಸೂಚಿ ಹಾಗೂ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶ ಹೊಂದಿದ 'ಅಖಿಲ ಭಾರತೀಯ ಪ್ರತಿನಿಧಿ ಸಭಾ'ದ (ABPS) ಬೈಠಕ್ ಇಂದಿನಿಂದ ಮೂರು ದಿನಗಳವರೆಗೆ ಬೆಂಗಳೂರಿನ ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ಆರಂಭವಾಗಿದೆ.

ಮೂರು ದಿನಗಳ ABPS ಸಭೆಯನ್ನು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಉದ್ಘಾಟಿಸಿದರು.

ಈ ಸಭೆಯು ಮಣಿಪುರದ ಪರಿಸ್ಥಿತಿ ಮತ್ತು ದೇಶದಲ್ಲಿ 'ಉತ್ತರ-ದಕ್ಷಿಣ ವಿಭಜನೆ'ಯನ್ನು ಸೃಷ್ಟಿಸುವ ಪ್ರಯತ್ನಗಳ ಕುರಿತು ಚರ್ಚಿಸಲಿದೆ ಎಂದು ಆರ್‌ಎಸ್‌ಎಸ್ ಜಂಟಿ ಕಾರ್ಯದರ್ಶಿ ಸಿ.ಆರ್. ಮುಕುಂದ ಸಭೆಗೂ ಮುನ್ನ ತಿಳಿಸಿದರು.

2025ರ ವಿಜಯದಶಮಿಗೆ ಆರ್‌ಎಸ್‌ಎಸ್ ಸ್ಥಾಪನೆಯಾಗಿ 100 ವರ್ಷ ಪೂರೈಸಲಿದೆ. ನಡೆದು ಬಂದ ಹಾದಿ, ಕ್ರಮಿಸಬೇಕಿರುವ ಪಥಗಳ ಬಗ್ಗೆ ಚರ್ಚೆ ನಡೆಯಲಿದೆ. ಜೊತೆಗೆ ಈ ವರ್ಷದ ವಿಜಯ ದಶಮಿಯಿಂದ 2026ರ ವಿಜಯ ದಶಮಿವರೆಗೆ ಶತಮಾನ 2025ರಿಂದ 2026ರವರೆಗೆ ಶತಮಾನೋತ್ಸವ ವರ್ಷ ಆಚರಿಸಲಾಗುವುದು ಎಂದರು..
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ