ಸವಣೂರು : ನಿರಂತರವಾಗಿ ಮಳೆ ಸುರಿದಿದ್ದರಿಂದ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದೆ. ಇಂದು ನಸುಕಿನ ಜಾವ ಸುಮಾರು 3:30ರ ಸುಮಾರಿಗೆ ಮಲಗಿದ್ದ 6 ಜನರ ಮೇಲೆ ಏಕಾಏಕಿ ಮನೆಯ ಗೋಡೆ ಕುಸಿದಿದೆ. ತಾಯಿ ಚೆನ್ನಮ್ಮ, ಅಮೂಲ್ಯ ಹಾಗೂ ಅನನ್ಯಾ ಎಂಬ ಎಳೆಯ ಮಕ್ಕಳು ಕೊನೆಯುಸಿರೆಳೆದಿದ್ದಾರೆ. ವೃದ್ದೆ ಯಲ್ಲಮ್ಮ, ಪುತ್ರ ಮುತ್ತು, ಸೊಸೆ ಸುನೀತಾ ಗಾಯಗೊಂಡಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.