Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಳೆ ಶಾಲಾ ಕಾಲೇಜುಗಳಿಗೆ ರಜೆ..! ಆ ಶಾಲಾ ಕಾಲೇಜುಗಳಾವವು?

ಬೆಳಗಾವಿ: ಲೋಕಸಭಾ ಚುನಾವಣೆ-2024 ರ ನಿಮಿತ್ಯ ಬೆಳಗಾವಿ ನಗರದ ರಾಣಿ ಪಾರ್ವತಿದೇವಿ (ಆರ್.ಪಿ.ಡಿ) ಕಾಲೇಜು ತಿಲಕವಾಡಿ ನೇದ್ದರಲ್ಲಿ ದಿನಾಂಕ: 04.06.2024 ರಂದು ಮತ ಎಣಿಕೆ ಕಾರ್ಯವು ಜರುಗಲಿದ್ದು, ಮತ ಎಣಿಕೆ ಕಾರ್ಯದ ಪಾವಿತ್ರ್ಯತೆಯನ್ನು, ಕಾನೂನು & ಸುವ್ಯವಸ್ಥೆ ಮತ್ತು ವಿಧ್ಯಾರ್ಥಿಗಳ ಸುರಕ್ಷಿತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಸಿ.ಆರ್.ಪಿ.ಸಿ 1973 ರ ಕಲಂ 144 ನೇದ್ದರ ಪ್ರಕಾರ ನನ್ನಲ್ಲಿರುವ ಪ್ರದತ್ತವಾದ ಅಧಿಕಾರದ ಮೇರೆಗೆ ಸದರಿ ಮತ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಬರುವ 1. SKE Bhandari Kannada medium school 2. SKE Bhandari Marati medium school 3. Divine Providence English medium school 4. Swadhya vidyamandir school 5. Tilakwadi HS Tilakwadi 6. Balika Adarsh school's 7. KHPS no: 5 Tilakwadi 8. MHPS no: 9 Tilakwadi 9. G G chitnis HS 10. Herwadkar school 11. Gomatesh vidyapeeth all schools 12. KLS public school 13. Jain Heritage School 14. Gomtesh College, Hindwadi 15. KL.S Gogte College, Tilakwadi 16. RL. Law College. Tilakwadi 17. RPD College, Tilakwadi 18. Indra Gandhi Open University. Tilakwadi 19. Jain College, Hindwadi 20. Prerana College, Hindwadi ಕಾಲೇಜುಗಳಿಗೆ ದಿನಾಂಕ: 04.06.2024 ರಂದು ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ