Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂಬೋಲಿ ಫಾಲ್ಸ್ ನಲ್ಲಿ ದುರಂತ: 400 ಅಡಿ ಪ್ರಪಾತಕ್ಕೆ ಬಿದ್ದು ದುರ್ಮರಣ

ಬೆಳಗಾವಿ : ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಪ್ರಸಿದ್ಧ ಅಂಬೋಲಿ ಫಾಲ್ಸ್ ನಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ನಿಪ್ಪಾಣಿ ಮೂಲದ ಡಾ.ಅಯೂಬ್ ಸಯ್ಯದ್ (45) ಮೃತ ದುರ್ದೈವಿ. ಮಂಗಳವಾರ ಅಂಬೋಲಿಗೆ ಬಂದಿದ್ದ ವೇಳೆ ಮಹಾದೇವಗಢದಲ್ಲಿ 400 ಅಡಿ ಆಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

ಮಹಾದೇವಗಢ ಪಾಯಿಂಟ್ ನಲ್ಲಿ ಅಳವಡಿಸಲಾಗಿದ್ದ ಸುರಕ್ಷತಾ ಬೇಲಿಯನ್ನು ದಾಟಿ ಮುಂದಕ್ಕೆ ಹೋಗಿದ್ದರು. ಈ ವೇಳೆ ಪ್ರಪಾತಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಈ ನಡುವೆ ಅಂಬೋಲಿ ಫಾಲ್ಸ್ ವೀಕ್ಷಣೆಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಕೆಲ ದಿನಗಳಿಂದ ಸಹ್ಯಾದ್ರಿ ಪರ್ವತ ಶ್ರೇಣಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಅರಣ್ಯ ಇಲಾಖೆ ಜಲಪಾತ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿಯ ಬಂಧನಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರಬೆಳಗಾವಿಗೆ ಮತ್ತೆ ಅನ್ಯಾಯ : ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸುಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆಜೈಲಿನಲ್ಲಿದ್ದ ಪ್ರಿಯಕರನ ಭೇಟಿಗೆ ಬಂದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಸಿಕ್ಕಿತು 10 ಜೀವಂತ ಗುಂಡುಗಳು….!ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್‌ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್‌ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!