ಬೆಳಗಾವಿ : ಚಿಕ್ಕೋಡಿ ತಾಲೂಕು ಹಿರೇಕೋಡಿ ಗ್ರಾಮದಲ್ಲಿ ವಸತಿ ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ ಹೊಂದಿದ ಘಟನೆ ಬೆಳಕಿಗೆ ಬಂದಿದೆ. ಇಂದು ಪರೀಕ್ಷೆ ಇದ್ದ ಕಾರಣ ವಿದ್ಯಾರ್ಥಿನಿ ಮಧ್ಯರಾತ್ರಿವರೆಗೂ ಓದುತ್ತಿದ್ದರು. ಆ ಸಂದರ್ಭದಲ್ಲಿ ಮೊದಲ ಮಹಡಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಫ್ರಿನ್ ಜಮಾದಾರ (17)ಮೃತ ವಿದ್ಯಾರ್ಥಿನಿ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.