Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

211 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ; ಬೆಳಗಾವಿಗೆ ಬಂದ ಹೊಸ ಪಿಐಗಳು..!

211 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ; ಎರಡನೇ ಪಟ್ಟಿ ಶೀಘ್ರದಲ್ಲೇ ..!

ಮಾರ್ಕೆಟ್, APMC, ಕ್ಯಾಂಪ್, ಮಾಳಮಾರುತಿ, ಮಹಿಳಾ ಠಾಣೆಗೆ ಹೊಸ ಪಿಐಗಳು..!

ಬೆಳಗಾವಿ : ಕಾಂಗ್ರೇಸ್ ಸರ್ಕಾರ ಪೊಲೀಸ್ ಇಲಾಖೆಯ ನೂರಾರು ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ಮಾಡುವ ಮೂಲಕ ಮೇಜರ್‌ ಸರ್ಜರಿ ಮಾಡಿದೆ. ಒಟ್ಟು 211 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ಮಾಡಿ ಗೃಹ ಇಲಾಖೆ ಆದೇಶ ಹೊರಡಿಸಿದೆ.

ಇದರಲ್ಲಿ ಬೆಳಗಾವಿ ಮಹಾನಗರದ ಹಲವಾರು ಠಾಣೆಗಳಿಂದ ವರ್ಗಾವಣೆ ಆಗಿರುವ ಪಿಐಗಳ ಸ್ಥಳಕ್ಕೆ ಹೊಸ ಪಿಐಗಳು ನಿಯೋಜನೆಗೊಂಡಿದ್ದಾರೆ.

ಅದರಲ್ಲಿ ಕಮೀಷನರೇಟ್ ವ್ಯಾಪ್ತಿಯಲ್ಲಿನ ಮಾರ್ಕೆಟ್ ಠಾಣೆಗೆ ಮಹಾಂತೇಶ್ ದಾಮಣ್ಣವರ, APMC ಠಾಣೆಗೆ ವಿಶ್ವನಾಥ್ ಕಬ್ಬೂರ, ಮಾಳಮಾರುತಿ ಠಾಣೆಗೆ ಕಾಲಿಮಿರ್ಚಿ, ಕ್ಯಾಂಪ್ ಠಾಣೆಗೆ ಅಲ್ತಾಫ್ ಮುಲ್ಲಾ, ನಗರದ ಮಹಿಳಾ ಠಾಣೆಗೆ ಸುಲೇಮಾನ್ ತಹಶೀಲ್ದಾರ್ ಹಾಗೂ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮಾರಿಹಾಳ ಠಾಣೆಯ ಪಿಐ ಮಹಾಂತೇಶ ಬಸ್ಸಾಪೂರ ಹುಕ್ಕೇರಿಗೆ, ನಿಪ್ಪಾಣಿ ಠಾಣೆಯ ಸಂಗಮೇಶ್ ಶಿವಯೋಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದು, ಚಿಕ್ಕೋಡಿಗೆ ವಿಶ್ವನಾಥ ಚೌಗಲೇ,ಸಿಟಿ ಸ್ಪೇಶಲ್ ಬ್ಯಾಂಚ್ ಗೆ ಚನ್ನಕೇಶವ ಟಿಂಗ್ರಿಕರ್, ನಂದಗಡ ಠಾಣೆಗೆ ಎಸ್ ಸಿ ಪಾಟೀಲ ಅವರನ್ನು ನಿಯೋಜನೆ ಮಾಡಿಲಾಗಿದೆ.

ಶೀಘ್ರದಲ್ಲೇ ಎರಡನೇಯ ಪಟ್ಟಿ ಬಿಡುಗಡೆಯಾಗಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ