Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಕೇಶ್ವರದ ಸಾಹಿತಿಗಳಿಂದ ಬಿ.ಎಸ್.ಗವಿಮಠ ಅವರಿಗೆ ಗೌರವ ಸತ್ಕಾರ

ಸಂಕೇಶ್ವರ : ಪ್ರಾ.ಬಿ.ಎಸ್.ಗವಿಮಠ ಅವರ ಸಂಕೇಶ್ವರದ ಗೆಳೆಯರ ಬಳಗ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯರು, ಆತ್ಮೀಯ ಸನ್ಮಾನ ಮಾಡಲಾಯಿತು. ಅಧ್ಯಕ್ಷತೆಯನ್ನು ಬಿ.ಎಸ್.ಮಾಲಗಾರ, ಎಲ್ ವಿ ಪಾಟೀಲ ಆಗಮಿಸಿದ್ದರು. ಪ್ರಕಾಶ ಅವಲಕ್ಕಿ ಸ್ವಾಗತ ಮಾಡಿದರು. ಡಾ.ರಾಜಶೇಖರ ಇಚ್ಚಂಗಿ, ಕಿರಣ ನೇಸರಿ, ವಿಜಯ ಶಿರಗಾಂವಿ, ಮಹಾಂತೇಶ ಮಂಗಸೂಳಿಯವರ ನಿವಾಸದಲ್ಲಿ ಕಾರ್ಯಕ್ರಮ ಜರುಗಿತು. ಇದೇ ಸಂದರ್ಭದಲ್ಲಿ ಸಂಕೇಶ್ವರದ ಶಿಕ್ಷಕರಾದ ಶಂಕರ ಚುನಮರಿ ಇವರನ್ನು ಗೌರವಿಸಲಾಯಿತು. ಆರ್.ಬಿ.ಕಟ್ಟಿ, ಏಣಗಿ ಸುಭಾಷ, ಬಸವರಾಜ ಗಾರ್ಗಿ, ಸುರೇಶ ಚಂದರಗಿ, ಮಹಾದೇವ ಕುಂಬಾರ ಮುಂತಾದ ಸಾಹಿತಿಗಳೂ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ