Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ

ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿರುವದು ವರದಿಯಾಗಿದೆ.

ಈ ಘಟನೆಯಲ್ಲಿ ಸಂತೋಷ ರವೀಂದ್ರ ಗುಂಡೆ (55) ಹಾಗೂ ಅಣ್ಣಾಸಾಹೇಬ ರವೀಂದ್ರ ಗುಂಡೆ (50) ಈ ಇಬ್ಬರು ಸಹೋದರರು ಮೃತಪಟ್ಟ ದುರ್ಧೈವಿಗಳಾಗಿದ್ದಾರೆ.
ಈ ಇಬ್ಬರು ಸಹೋದರರಿಗೆ ಮದುವೆ ಆಗಿರಲಿಲ್ಲ ಎನ್ನುವ ಕಾರಣದಿಂದ ಸಾರಾಯಿ ಕುಡಿತದ ಚಟಕ್ಕೆ ಬಿದ್ದಿದ್ದರು. ಬಳಿಕ ಕುಡಿತದ ನಸೆಯಲ್ಲಿ ವಿಷಕಾರಿ ಪದಾರ್ಥ ಸೇವನೆ ಮಾಡಿದ್ದಾರೆ.
ಕೂಡಲೆ ಇವರಿಬ್ಬರನ್ನು ನೆರೆಯ‌ ಮಹಾರಾಷ್ಟ್ರ ದ ಗಡಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರು ಸಹೋದರರು ಮೃತಪಟ್ಟಿದ್ದಾರೆ.
ಈ ಕುರಿತು ಮೃತರ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಂಕೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಈ ಕುರಿತು ಸಂಕೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ