Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಿಲಾರಿ ಡ್ಯಾಂ : ಬೆಳಗಾವಿಯ ಇಬ್ಬರು ದುರ್ಮರಣ

ಬೆಳಗಾವಿ: ಬೆಳಗಾವಿ ಕಮಾಂಡೋ ತರಬೇತಿ ಶಾಲೆಯ ಜವಾನರಿಬ್ಬರು ಮೃತಪಟ್ಟ ಘಟನೆ ನಡೆದಿದೆ.

ಒಟ್ಟು ಆರು ಜನ ಜವಾನರು ತಿಲಾರಿ ಡ್ಯಾಮ್ ಸನಿಹ ರಿವರ್ ಕ್ರಾಸಿಂಗ್ ತರಬೇತಿಗಾಗಿ ತೆರಳಿದ್ದರು. ಒಂದು ದಡದಿಂದ ಇನ್ನೊಂದು ದಡಕ್ಕೆ ಬೋಟಲ್ಲಿ ಹೋಗುತ್ತಿದ್ದರು. ಬೋಟ್ ಮುಳುಗಿದ ಪರಿಣಾಮ ಆರು ಜನರ ಪೈಕಿ ಇಬ್ಬರು ಮೃತಪಟ್ಟಿದ್ದಾರೆ.
ಬೆಳಗಾವಿ ಜೆಎಲ್ ವಿಂಗ್ ಕಮಾಂಡೋ ತರಬೇತಿ ಕೇಂದ್ರದ 28 ವರ್ಷದ ರಾಜಸ್ಥಾನದ ವಿಜಯಕುಮಾರ್ ಮತ್ತು ಪಶ್ಚಿಮ ಬಂಗಾಳದ 26 ವರ್ಷದ ದಿವಾಕರ್ ಮೃತಪಟ್ಟಿದ್ದಾರೆ. ಇವರು ಜವಾನರಿಗೆ ರಿವರ್ ಕ್ರಾಸಿಂಗ್ ತರಬೇತಿ ಕೊಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಉಳಿದ ನಾಲ್ವರು ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ