Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೃಷಿಹೊಂಡಕ್ಕೆ ಕಾಲು ಜಾರಿ ಬಿದ್ದು ಬಾಲಕಿಯರಿಬ್ಬರು ಸಾವು

ಕೊಪ್ಪಳ: ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮ ಸಮೀಪದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಇಬ್ಬರು ಬಾಲಕಿಯರು ಬಟ್ಟೆ ತೊಳೆಯಲು ಹೋಗಿದ್ದಾಗ ಈದುರ್ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತ ಬಾಲಕಿಯರನ್ನು ಲಕ್ಷ್ಮವ್ವ ಹರಣಸಿಕಾರಿ (15) ಹಾಗೂ ಮುತ್ತುವ್ವ ಹರಣಸಿಕಾರಿ (8) ಎಂದು ಗುರುತಿಸಲಾಗಿದೆ. ಬಾಲಕಿಯರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಇಸ್ಲಾಂಪುರ’ ಈಗ ‘ಕೃಷ್ಣ ನಗರ’, ರೆಹಮಾನ್‌ ಗಲ್ಲಿ ಈಗ ʼರಾಮ್‌ʼ ಗಲ್ಲಿ : ಪಾಕಿಸ್ತಾನವು ಲಾಹೋರ್‌ ಬೀದಿಗಳ ಹೆಸರು ಯಾಕೆ ಬದಲಾಯಿಸುತ್ತಿದೆ ?ಅತ್ಯಾಚಾರ ಆರೋಪಿಗೆ ಭವ್ಯ ಸ್ವಾಗತ: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ರಸ್ತೆಯಲ್ಲಿ ಮೆರವಣಿಗೆಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್-ಏಕದಿನ ಸರಣಿಗೆ ಭಾರತ ತಂಡ ಪ್ರಕಟ ; ಶುಭಮನ್‌ ಗಿಲ್ ಸಾರಥ್ಯಕೃಷಿಹೊಂಡಕ್ಕೆ ಕಾಲು ಜಾರಿ ಬಿದ್ದು ಬಾಲಕಿಯರಿಬ್ಬರು ಸಾವುಯುವಶಕ್ತಿಗೆ ಗಾಂಧಿ ಚಿಂತನೆಗಳೇ ಬಲ : ಯುವ ಜನತೆಗೆ ಗಾಂಧೀಜಿಯವರ ಮೌಲ್ಯಗಳು" ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಶಿವಾಜಿ ಕಾಗಣೇಕರ ಯುವಕರಿಗೆ ಕರೆಬೇಸಿಗೆ ರಜೆಗೆ ಅಜ್ಜಿ ಮನೆಗೆ ಬಂದಾಗ ನಡೆದ ದುರ್ಘಟನೆ : ಏಣಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವುಆರ್ ಬಿ ಐ ಗೈಡ್ಲೈನ್ ಉಲ್ಲಂಘನೆ ಎನ್ನುವುದು ಪೊಲೀಸರ ಆರೋಪವಷ್ಟೇ :ನೀಲಣ್ಣವರ ಪರ ನ್ಯಾಯವಾದಿ ಮಂಜುನಾಥ ಹೇಳಿಕೆಸಚಿವೆ ಸೀತಕ್ಕ ಎಲ್‌ಎಲ್‌ಎಂ ಪ್ರವೇಶ ಪರೀಕ್ಷೆಗೆ ಹಾಜರು..!ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3-4 ದಿನ ಗುಡುಗು ಸಹಿತ ಜೋರಾದ ಮಳೆ ; ಮುನ್ಸೂಚನೆಆಧಾ‌ರ್ ಕಾರ್ಡ್ ಬಳಕೆದಾರರೇ ಗಮನಿಸಿ: ಉಚಿತ ಅಪ್‌ಡೇಟ್ ಗಡುವು ಮತ್ತೆ 1 ವರ್ಷ ವಿಸ್ತರಣೆ